ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ, ಕೆ.ಶಿವಕುಮಾರ್, ಜಕ್ಕಪ್ಪನವರ್ ನಾಮನಿರ್ದೇಶನ
ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು,ಆರತಿಕೃಷ್ಣ,ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ. ಕಾಂಗ್ರೆಸ್ ವರಿಷ್ಟರು ...
Read moreDetails
