11 ಕೋಟಿ ಸಾಲ, ಖ್ಯಾತ ಕಮಿಡಿಯನ್ನ ಆಸ್ತಿ ಮುಟ್ಟುಗೋಲು ಹಾಕಿಕೊಂಡ ಸಿಬಿಐ
ಮುಂಬೈ: ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್‌ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ...
Read moreDetails