ಅಫ್ಘಾನಿಸ್ತಾನ ತಂಡದ ಈ ಸದಸ್ಯನಿಗೆ ಹೃದಯಾಘಾತ: ಆಸ್ಪತ್ರೆ ದಾಖಲು
ಟಿ20 ವಿಶ್ವಕಪ್ ಪಂದ್ಯಕ್ಕಾಗಿ ಆಫ್ಘಾನಿಸ್ತಾನ ತಂಡ ದೆಹಲಿಯಲ್ಲಿ ಅಭ್ಯಾಸ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೆಹಲಿ ಹೊಟೆಲ್‌ನಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ಸದಸ್ಯನಿಗೆ ಹೃದಯಾಘಾತವಾಗಿದ್ದು,ತಕ್ಷಣವೇ ಆಸ್ಪತ್ರೆ ದಾಖಲಿಸಲಾಗಿದೆ. ...
Read moreDetails
