Ahmedabad: ಮಹಿಳೆಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ: ವಿಡಿಯೋ ವೈರಲ್
ಅಹಮದಾಬಾದ್: ಮಹಿಳೆಯೊಬ್ಬರಿಗೆ ಟ್ರಾಫಿಕ್ ಪೊಲೀಸ್(Traffic Police) ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ಅಹಮದಾಬಾದ್‌ನ(Ahmedabad) ಪಾಲ್ಡಿ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರ ದುರ್ವರ್ತನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. https://youtu.be/mTiSQBoJU6c?si=NEJ7Ic5GXm4nRG5T ...
Read moreDetails

















