Tag: AICC

‘ಸಿಎಂ ಯಾರು ಎಂಬುದನ್ನು ಒಂದೆರಡು ದಿನಗಳಲ್ಲಿ ನಿರ್ಧರಿಸುತ್ತೇವೆ’ : ಮಲ್ಲಿಕಾರ್ಜುನ ಖರ್ಗೆ

ಒಂದೆರಡು ದಿನಗಳಲ್ಲಿ ಸಿಎಂ ಯಾರು ಎಂಬುದನ್ನು ನಿರ್ಧಾರ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆ ಗೆಲುವಿನ ವಿಚಾರವಾಗಿ ಮಾತನಾಡಿದ ಅವರು, ಈ ...

Read moreDetails

2005ರಿಂದ ವಾಸವಿದ್ದ ಅಧಿಕೃತ ನಿವಾಸ ಖಾಲಿ ಮಾಡಿದ ರಾಹುಲ್​ ಗಾಂಧಿ

ಮೋದಿ ಉಪನಾಮ ಪ್ರಕರಣದ ಬಳಿಕ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​ ಗಾಂಧಿ ಇಂದು ಸೆಂಟ್ರಲ್​ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿ ಹೊರಬಂದಿದ್ದಾರೆ. ಈ ಅಧಿಕೃತ ...

Read moreDetails

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯದ ಘನತೆ ಹಾಳು ಮಾಡಿದೆ ; ಸಿದ್ದರಾಮಯ್ಯ

ಕೋಲಾರ :ಏ.16: ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ 14 ತಿಂಗಳು ಸಮ್ಮಿಶ್ರ ಸರ್ಕಾರ, ಉಳಿದ ನಾಲ್ಕು ವರ್ಷ ಬಿಜೆಪಿ ಸರ್ಕಾರ ಆಡಳಿತ ಮಾಡಿದೆ. ಮೇ 10ರಂದು ನಡೆಯಲಿರುವ ...

Read moreDetails

ಮೇ 10ನೇ ತಾರಿಖು..ಭ್ರಷ್ಟ ಬಿಜೆಪಿ ಸರ್ಕಾರವನ್ನ ಬಡಿದೋಡಿಸುವ ದಿನ ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಏ.16: ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ...

Read moreDetails

ಕಾಂಗ್ರೆಸ್​ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ

ದೆಹಲಿ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ನಡುವೆಯೇ ಕಾಂಗ್ರೆಸ್​ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. 3ನೇ ಪಟ್ಟಿಯಲ್ಲಿ 43 ...

Read moreDetails

ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ ವಿರೋಧಿ ಸಂಚಿಗೆ ಆಕ್ರೋಶ.. ಡಿಕೆಶಿಗೆ ಡಿಚ್ಚಿ..

ಬೆಂಗಳೂರು :ಏ.11: ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬರಲಿದೆ ಎನ್ನುವುದು ದಿನಗಳು ಕಳೆದಂತೆ ನಿಧಾನವಾಗಿ ನಿಚ್ಚಳವಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಎಲ್ಲಾ ಸಾಧ್ಯಗಳನ್ನು ತೆಗೆದು ಹಾಕುವಂತಿಲ್ಲ. ...

Read moreDetails

ನಾಳೆ ಕೇರಳಕ್ಕೆ ರಾಹುಲ್​ ಗಾಂಧಿ ; ಅನರ್ಹತೆ ಬಳಿಕ ವೈಯನಾಡ್‌ ನಲ್ಲಿ ರೋಡ್ ಶೋ..!

ನವದೆಹಲಿ: ಏ.೧೦: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ (ಏ.11) ಕೇರಳದ ತಮ್ಮ ಮಾಜಿ ಕ್ಷೇತ್ರವಾದ ವಯನಾಡುಗೆ ಭೇಟಿ ...

Read moreDetails

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆಯಾದ ಮಾಜಿ ಶಾಸಕ ಶಿವಲಿಂಗೇಗೌಡ

ಅರಸೀಕೆರೆ ಏ.೧೦: ಇತ್ತೀಚಿನ ದಿನಗಳಲ್ಲಿ ಇತಿಹಾಸ ಸೃಷ್ಟಿಸುವ ರೀತಿಯಲ್ಲಿ ಜೆಡಿಎಶ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಅನೇಕ ನಾಯಕರು ಸೇರ್ಪಡೆಯಾಗುತ್ತಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡರು ಮಾಡಿರುವ ಸಾಧನೆ ಅಜರಾಮರ. ...

Read moreDetails

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ನಂದಿನಿ ಉತ್ಪನ್ನಗಳ ವಿರೋಧಿಗಳು

ಬೆಂಗಳೂರು :ಏ.೦೯: ಮೋದಿ ಅವರ ಸರ್ಕಾರ ಪ್ರತಿ ರಾಜ್ಯಗಳಲ್ಲಿ ಅದರದೇ ಆದ ಹೆಮ್ಮೆಯ ಸಂಸ್ಥೆಗಳನ್ನು ನಾಶ ಮಾಡಲು ಮುಂದಾಗುತ್ತಿದೆ. ಇದಕ್ಕೆ ಸೂಕ್ತ ಉದಾಹರಣೆ ಕರ್ನಾಟಕದ ಹೆಮ್ಮೆಯ ನಂದಿನಿ ...

Read moreDetails

ಮಾನ ಮರ್ಯಾದೆ ಇದ್ದರೆ ಬೊಮ್ಮಾಯಿ ರಾಜೀನಾಮೆ ನೀಡಲಿ : ಡಿ.ಕೆ. ಶಿವಕುಮಾರ್

ಬೆಂಗಳೂರು : ಏ.೦೭: 'ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ...

Read moreDetails

ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಪ್ರತಿಭಟನೆ : ‘ತಿರಂಗಾ ಮೆರವಣಿಗೆ’ ನಡೆಸಿ ಆಕ್ರೋಶ

ನವದೆಹಲಿ:ಏ.೦6: ಕೇಂದ್ರದ ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ದೆಹಲಿಯ ಸಂಸತ್ ಭವನದಿಂದ ವಿಜಯ್ ಚೌಕ್‌ವರೆಗೆ ...

Read moreDetails

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ;  ಇನ್ನು ಘೋಷಣೆಯಾಗಿಲ್ಲ ಕೋಲಾರ ಅಭ್ಯರ್ಥಿ‌

ಬೆಂಗಳೂರು :ಏ.೦6: ರಾಜ್ಯದ ಗಮನ ಸೆಳೆದಿದ್ದ ಹಲವು ವಿಧಾನಸಭಾ ಕ್ಷೇತ್ರಗಳ ಪೈಕಿ ಕೋಲಾರ ಕೂಡ ಒಂದಾಗಿದೆ. ಯಾಕಂದ್ರೆ ಇಲ್ಲಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡ್ತರೆ ಎಂಬ ...

Read moreDetails

ಕಾಂಗ್ರೆಸ್​ನಿಂದ ಎರಡನೇ ಪಟ್ಟಿ ಬಿಡುಗಡೆ : ಗೊಂದಲವಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇನ್ನೂ ನಿಗೂಢ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್​ ಆಗಿದೆ. ಈ ಬೆನ್ನಲ್ಲೇ ಇದೀಗ ಕಾಂಗ್ರೆಸ್​ ಇಂದು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ರಿಲೀಸ್​ ಮಾಡಿದೆ. ಯಾವ್ಯಾವ ...

Read moreDetails

ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

ಬೆಂಗಳೂರು: ಏ.೦5: ಚುನಾಯಿತ ಶಾಸಕರ ಕ್ರಿಮಿನಲ್ ಪ್ರಕರಣ ಕುರಿತು ಇತ್ತೀಚೆಗೆ ವರದಿ ಬಂದಿದ್ದು, ಅದರ ಪ್ರಕಾರ ಆಡಳಿತ ಬಿಜೆಪಿ ಪಕ್ಷದ 40 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ ...

Read moreDetails

‘ಸಿಎಂ ಸೀಟ್​ ಕುಸ್ತಿ’ ಸಿದ್ದರಾಮಯ್ಯ ಹೇಳಿದ್ದೇನು..! ಆಗಿದ್ದೇನು..?

ಬೆಂಗಳೂರು:ಏ.೦೪: ಕಾಂಗ್ರೆಸ್​​ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ನಡುವೆ ಭಾರೀ ಕಸರತ್ತು ...

Read moreDetails

ಡಿ.ಕೆ.ಶಿವಕುಮಾರ್​ನನ್ನು ಹೈಕಮಾಂಡ್​ ಸಿಎಂ ಮಾಡಲ್ಲ ಎಂದು ನಾನು ಹೇಳಿಲ್ಲ ; ಸಿದ್ದರಾಮಯ್ಯ ಸ್ಪಷ್ಟನೆ

ನವದೆಹಲಿ:ಏ.೦೪: ಕಾಂಗ್ರೆಸ್ ಗೆದ್ದರೂ ಹೈಕಮಾಂಡ್​ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲ್ಲ ಎನ್ನುವ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ...

Read moreDetails

ಕಾಂಗ್ರೆಸ್‌ ಚುನಾವಣಾ ರಣತಂತ್ರ : ರಾಷ್ಟ್ರೀಯ ನಾಯಕರ ಪ್ರಚಾರಕ್ಕಾಗಿ ನಾಲ್ಕು ಕಡೆ ಬೃಹತ್‌ ಸಮಾವೇಶ

ಬೆಂಗಳೂರು:ಏ.೦೧: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಪೂರ್ಣ ಸಜ್ಜಾಗಿರುವ ಪ್ರತಿಪಕ್ಷ ಕಾಂಗ್ರೆಸ್‌, ಈ ಬಾರಿ ಶತಾಯಗತಾಯ ಅಧಿಕಾರ ಹಿಡಿಯಬೇಕೆಂಬ ಪಣದೊಂದಿಗೆ ಚುನಾವಣಾ ಅಖಾಡಕ್ಕೆ ಧುಮುಕಿದೆ. ತನ್ನ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳ ...

Read moreDetails

ಏ.9ಕ್ಕೆ ಕೋಲಾರದಲ್ಲಿ ರಾಹುಲ್ ಗಾಂಧಿ ರ‍್ಯಾಲಿ ; ಮೋದಿ ಉಪನಾಮ ಹೇಳಿಕೆಯ ಸ್ಥಳದಿಂದಲೇ ಅಬ್ಬರಿಸೋಕೆ ಕಾಂಗ್ರೆಸ್ ಸಿದ್ಧತೆ

ಬೆಂಗಳೂರು:ಏ.೦೧: 2019ರಲ್ಲಿ ಲೋಕಸಭಾ ಚುನಾವಣೆ ವೇಳೆ ಕೋಲಾರದಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮ ಹೇಳಿಕೆಗೆ ಸಂಬಂಧಿಸಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ...

Read moreDetails

ಸರ್ಕಾರ ಮಂಜೂರು ಮಾಡಿದ ಸಂಸದರ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ನೋಟಿಸ್..!

ನವದೆಹಲಿ: ಮಾ.27: ಲೋಕಸಭೆಯಿಂದ ಅನರ್ಹಗೊಂಡ ನಂತರ ಇದೀಗ ಲೋಕಸಭೆಯ ಹೌಸಿಂಗ್ ಕಮಿಟಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆಯನ್ನು ಖಾಲಿ ಮಾಡುವಂತೆ ...

Read moreDetails
Page 4 of 5 1 3 4 5

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!