ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು;ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ನಿರಂತರ ಮಳೆಗೆ (Karnataka Rain) ಜನರು ಕಂಗಲಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ (School Holidays) ನಾಳೆ (ಬುಧವಾರ) ರಜೆ ಘೋಷಣೆ ...
Read moreDetails