ತೇಜಸ್ವಿಯನ್ನು ಸೋಲಿಸಲು ಕರೆ ಕೊಟ್ಟ ಸಿದ್ದರಾಮಯ್ಯ.. ಕಾರಣ ಗೊತ್ತಾ..?
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯರೆಡ್ಡಿ ಪರ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ಮಾಡಿದ್ದಾರೆ. ಬೊಮ್ಮನಹಳ್ಳಿಯ ಹೊಂಗಸಂದ್ರ ಬಸ್ ನಿಲ್ದಾಣದಿಂದ ಮಂಗಮ್ಮನಪಾಳ್ಯದವರೆಗೆ ರೋಡ್ ಶೋ ಮಾಡಿದ್ರು. ...
Read moreDetails