ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್
“ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ...
Read moreDetails