ಅನ್ನಪೂರ್ಣೇಶ್ವರಿ ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಸಿದ್ದರಾಮಯ್ಯ ಹೆದರಿದ್ದಾರೆ –ನಳಿನ್ ಕಟೀಲ್
ಅನ್ನಪೂರ್ಣೇಶ್ವರಿ ಕ್ಯಾಂಟಿನ್ ಎಂದು ಹೆಸರಿಟ್ಟರೆ ಅಲ್ಪಸಂಖ್ಯಾತರಿಗೆ ಬೇಸರ ಆಗುತ್ತದೆ ಎಂದು ಹೆದರಿದ ಸಿದ್ದರಾಮಯ್ಯ, ಇಂದಿರಾ ಗಾಂಧಿ ಮೇಲೆ ಕಪಟ ಅಭಿಮಾನ ತೋರಿಸಲು ಹೊರಟಿದ್ದಾರೆ.” ಎಂದು ನಳಿನ್ ಕಟೀಲ್ ...
Read moreDetails
