ಅನುಷ್ಕಾ ಶೆಟ್ಟಿ ಅಭಿನಯದ “ಘಾಟಿ” ಚಿತ್ರದ ಮೂಲಕ ವಿತರಣಾ ವಲಯಕ್ಕೆ ಅಡಿಯಿಟ್ಟ ಯಶ್ ತಾಯಿ..!!
ಇತ್ತೀಚೆಗೆ ತೆರೆಕಂಡ "ಕೊತ್ತಲವಾಡಿ" ಚಿತ್ರದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್, ಈಗ ವಿತರಣಾ ವಲಯಕ್ಕೆ ಅಡಿಯಿಟ್ಟಿದ್ದಾರೆ. ...
Read moreDetails






