ಗೋಕಳ್ಳತನ ತಡೆಗಟ್ಟಲು ಸರ್ಕಾರ ವಿಫಲ, ಪೊಲೀಸರೇ ಶಾಮೀಲು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ
ಗೋಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. ತೀರ್ಥಹಳ್ಳಿಯಲ್ಲಿ ಗೋಕಳ್ಳರು ಯುವಕರ ಮೇಲೆ ಮಾರಣಾಂತಿಕ ದಾಳಿ ಮಾಡಿದ ಬೆನ್ನಲ್ಲೆ ಹಿಂದೂಪರ ಸಂಘಟನೆಗಳೂ ಸಹ ಬಿಜೆಪಿ ...
Read moreDetails