ಸಿಎಂ ಸಿದ್ದರಾಮಯ್ಯ ಕಣ್ಮುಂದೆ ಕೋಟಿಗಟ್ಟಲೇ ಭ್ರಷ್ಟಾಚಾರ ನಡೆದ್ರೂ ಅವರಿಗೆ ತಿಳಿದಿಲ್ಲ : ವಿಪಕ್ಷ ನಾಯಕ ಆರ್ ಅಶೋಕ್ ಟೀಕೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ...
Read moreDetails