ಕೆಎಸ್ಆರ್‌ಟಿಸಿ ಮುಡಿಗೆ ʼಏಷ್ಯಾದ ಅತ್ಯುತ್ತಮ ಉದ್ಯೋಗದಾತ’ ಪ್ರಶಸ್ತಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್‌ಟಿಸಿ) ಪ್ರಸಕ್ತ ವರ್ಷದ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದರೊಂದಿಗೆ ಕೆಎಸ್ಆರ್‌ಟಿಸಿಯ ಮುಕುಟಕ್ಕೆ ಜಾಗತಿಕ ಮನ್ನಣೆ ಸಿಕ್ಕಂತಾಗಿದೆ. ...
Read moreDetails


