ವಿವಿದೆಡೆ ಧಾಳಿಯಲ್ಲಿ ಜೈಶ್ ಏ ಮೊಹಮ್ಮದ್ ಶಂಕಿತ ಭಯೋತ್ಪಾದಕನ ಬಂಧಿಸಿದ ಎನ್‌ಐಏ
ಹೊಸದಿಲ್ಲಿ: ಭಯೋತ್ಪಾದನಾ ನಿಗ್ರಹ ದಳ ಆರಂಭಿಸಿದ ಭಾರೀ ಕಾರ್ಯಾಚರಣೆಯ ನಂತರ ಅಸ್ಸಾಂನ ಗೋಲ್‌ಪಾರಾ ಜಿಲ್ಲೆಯಿಂದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ಬಂಧಿಸಿದೆ. ...
Read moreDetails