ಜನದಟ್ಟಣೆಯೇ ಇವರ ಟಾರ್ಗೆಟ್ : ಬಂಗಾರದ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!
ಬೆಳಗಾವಿ : ಜಿಲ್ಲೆಯ ಅಥಣಿ ಪೊಲೀಸ ಠಾಣೆ ಪೊಲೀಸರಿಂದ ಅಂತರರಾಜ್ಯ ಕಳ್ಳರ ಬಂಧನವಾಗಿದೆ. ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಮಹಿಳೆಯರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. https://youtu.be/BtLGSWTPzoI?si=3rJNabYZihcV_coL ...
Read moreDetails
