ಯೋಗ ಗುರು ಶರತ್ ಜೋಯಿಸ್ ನಿಧನ..
https://youtu.be/1Xxl2KHef1Y ಅಷ್ಟಾಂಗ ಯೋಗ ಗುರು ಶರತ್ ಜೋಯಿಸ್ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಕೆ.ಪಟ್ಟಾಭಿ ಜೋಯಿಸ್ ಅವರ ಮೊಮ್ಮಗ ಶರತ್ ಜೋಯಿಸ್ ಅವರು ಅಮೇರಿಕಾದ ವರ್ಜೀನಿಯಾದಲ್ಲಿ ಯೋಗ ...
Read moreDetailshttps://youtu.be/1Xxl2KHef1Y ಅಷ್ಟಾಂಗ ಯೋಗ ಗುರು ಶರತ್ ಜೋಯಿಸ್ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಕೆ.ಪಟ್ಟಾಭಿ ಜೋಯಿಸ್ ಅವರ ಮೊಮ್ಮಗ ಶರತ್ ಜೋಯಿಸ್ ಅವರು ಅಮೇರಿಕಾದ ವರ್ಜೀನಿಯಾದಲ್ಲಿ ಯೋಗ ...
Read moreDetailsಆಸ್ಟ್ರೇಲಿಯಾವು ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೀಸಾ ಶುಲ್ಕವನ್ನು $710 ರಿಂದ $1,600 ಕ್ಕೆ ದ್ವಿಗುಣಗೊಳಿಸಿದೆ, ಈ ಕ್ರಮವು ಈ ದೇಶದಲ್ಲಿ ಅಧ್ಯಯನ ಮಾಡಲು ಯೋಜಿಸುತ್ತಿರುವ ಲಕ್ಷಾಂತರ ಭಾರತೀಯರ ...
Read moreDetailsಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಟಿ20 ವಿಶ್ವಕಪ್ ನ ಸೂಪರ್ 8ರ ಪ್ರವೇಶಕ್ಕೆ ಆಸ್ಟ್ರೇಲಿಯಾ ಸಹಾಯ ಮಾಡಿದೆ. ಈ ಬಾರಿಯ ವಿಶ್ವಕಪ್ ನಲ್ಲಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ...
Read moreDetailsವಿಶ್ವಕಪ್ ಸರಣಿಯ ಫೈನಲ್‌ನಲ್ಲಿ ಭಾರತವನ್ನು ಅನಾಯಾಸವಾಗಿ ಮಣಿಸಿರುವ ಆಸ್ಟ್ರೇಲಿಯಾ ತಂಡ ಆರನೇ ಬಾರಿಗೆ ವಿಶ್ವಕಪ್ ಅನ್ನು ಎತ್ತಿದೆ. ಆದರೆ, ಪಂದ್ಯದ ವಿಜಯದ ಬಳಿಕ ಆಸ್ಟ್ರೇಲಿಯಾದ ಆಲ್ರೌಂಡರ್ ಮಿಚೆಲ್ ...
Read moreDetailsಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾಟವನ್ನು ವೀಕ್ಷಣೆ ಮಾಡಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ತೆರಳಿದ್ದಕ್ಕೆ ...
Read moreDetailsಚೆನ್ನೈ (ತಮಿಳುನಾಡು): ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಇಂದು ತನ್ನ ಮೊದಲ ಪಂದ್ಯವನ್ನು ಆಸ್ಪ್ರೇಲಿಯಾ ವಿರುದ್ಧ ಆಡುತ್ತಿದೆ.ಟಾಸ್ ಗೆದ್ದಿರುವ ಆಸ್ಪ್ರೇಲಿಯಾ ಮೊದಲ ಬ್ಯಾಟಿಂಗ್ ಆಯ್ಕೆ ಮಾಡಿದೆ. ಟೀಂ ...
Read moreDetailsಕೆಲವೊಮ್ಮೆ ಕೆಲವೊಂದು ಸಾಹಸಗಳಿಗೆ ವಯಸ್ಸಿನ ಅಂತರವಿರುವುದಿಲ್ಲ ಆದರೆ ಇನ್ನೂ ಕೆಲವರು ಹದಿಹರೆಯದಲ್ಲೂ ತಮ್ಮಿಂದ ಸಾಧ್ಯವಾಗದೆ ಇರುವುದು ಯಾವುದು ಇಲ್ಲ ನಿಮ್ಮಂತೆ ಬದುಕುತ್ತಾರೆ. ಹೀಗೆ ಜೀವನ ಸಾಗಿಸುವವರು ಇಂದಿನ ...
Read moreDetailsಜುಲೈ 2022 ರಲ್ಲಿ ಇಂಗ್ಲೆಂಡ್ (England) ಪ್ರವಾಸದಲ್ಲಿ ಬುಮ್ರಾ ಸೊಂಟದ ಸ್ಟ್ರೆಸ್ ಫ್ರ್ಯಾಕ್ಚರ್'ಗೆ ( 'stress fracture of the hip') ಒಳಗಾದರು. ಈ ಗಾಯದಿಂದಾಗಿ ಅವರು ...
Read moreDetailsಬ್ರಿಸ್ಬೇನ್(ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದೆ. ಬ್ರಿಸ್ಬೇನ್ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇವಾಲಯವನ್ನು ಖಲಿಸ್ತಾನ ಪರ ಬೆಂಬಲಿಗತು ಇಂದು ಧ್ವಂಸಗೊಳಿಸಿದ್ದಾರೆ . ...
Read moreDetailsಮಾಜಿ ಕ್ರಿಕೆಟಿಗ ಆ್ಯಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತಪಟ್ಟ ಆಘಾತಕಾರಿ ಘಟನೆ ಆಸ್ಟ್ರೇಲಿಯಾದ ಕ್ವಿನ್ಸ್ ಲ್ಯಾಂಡ್ ನಲ್ಲಿ ಸಂಭವಿಸಿದೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಪರ ...
Read moreDetailsಭಾರತವು ಸ್ವಾತಂತ್ರ್ಯದ ಅಮೃತಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತ ಸರ್ಕಾರವು ಆಸ್ಟ್ರೇಲಿಯಾ ಸರ್ಕಾರಕ್ಕೆ ಮಹಾತ್ಮ ಗಾಂಧಿಯ ಕಂಚಿನ ಪ್ರತಿಮೆಯನ್ನು ಕೊಡುಗೆಯಾಗಿ ನೀಡಿತ್ತು. ಪ್ರತಿಮೆ ಉದ್ಘಾಟನೆಗೊಂಡ ಕೆಲವೇ ಗಂಟೆಗಳ ಬಳಿಕ ಕಿಡಿಗೇಡಿಗಳು ಪ್ರತಿಮೆಯನ್ನು ಭಗ್ನಗೊಳಿಸಿ ವಿಕೃತಿ ಮೆರೆದಿದ್ದಾರೆ. ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿರುವ Australian Indian Community Centre, Rowvilleನಲ್ಲಿ ಶುಕ್ರವಾರದಂದು ಪ್ರಧಾನಿ ಸ್ಕಾಟ್ ಮಾರಿಸನ್ ಹಾಗೂ ಸಿಜಿಐ (Consul General of India) ರಾಜ್ ಕುಮಾರ್ ಅವರು ಕಂಚಿನ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಇದಾದ ಕೆಲವೇ ಗಂಟೆಗಳ ಬಳಿಕ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಆಸ್ಟ್ರೇಲಿಯಾದ ಪ್ರಧಾನಿಯೇ ಉದ್ಘಾಟಿಸಿದ್ದ ಪ್ರತಿಮೆ ಭಗ್ನಗೊಳಿಸಿರುವುದು ಸರ್ಕಾರಕ್ಕೆ ಭಾರಿ ಮುಜುಗರ ಉಂಟುಮಾಡಿದೆ. “ಈ ಮಟ್ಟದ ಅಗೌರವ ತೋರಿಸಿರುವುದು ಅವಮಾನಕರ ಹಾಗೂ ಬೇಸರ ಮೂಡಿಸುವಂತಹ ವಿಚಾರ. ದೇಶದಲ್ಲಿರುವ ಸಾಂಸ್ಕೃತಿಕ ಸ್ಮಾರಕಗಳನ್ನು ಧ್ವಂಸಗೊಳಿಸುವುದನ್ನು ಸಹಿಸಲಾಗುವುದಿಲ್ಲ. ಆಸ್ಟ್ರೇಲಿಯಾದಲ್ಲಿ ವಿವಿಧ ಸಂಸ್ಕೃತಿಯ ಹಾಗೂ ದೇಶಗಳ ಜನರು ಅನ್ಯೋನ್ಯತೆಯಿಂದ ಬದುಕುತ್ತಿದ್ದಾರೆ. ಇದನ್ನು ಯಾರೇ ಮಾಡಿದ್ದರೂ, ಅವರು ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯಕ್ಕೆ ಅಗೌರವ ತೋರಿದ್ದಾರೆ,” ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ಹೇಳಿದ್ದಾರೆ. ಘಟನೆಯ ಕುರಿತು ಮಾಹಿತಿ ನೀಡಿರುವ ವಿಕ್ಟೋರಿಯಾ ಪೊಲೀಸ್, ಅತ್ಯಂತ ಬಲಶಾಲಿಯಾದ ಯಂತ್ರೋಪಕರಣಗಳನ್ನು ಬಳಸಿ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಲು ಯತ್ನಿಸಲಾಗಿದೆ. ಶುಕ್ರವಾರ ಸಂಜೆ 5.30ರಿಂದ ಶನಿವಾರ ಸಂಜೆ 5.30ರ ಒಳಗಾಗಿ ಈ ಘಟನೆ ನಡೆದಿದೆ. ನೋಕ್ಸ್ ಅಪರಾಧ ತನಿಖಾ ದಳವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಯಾರಾದರೂ ಸಾಕ್ಷಿಗಳಿದ್ದಲ್ಲಿ ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು, ಎಂದು ವಿನಂತಿಸಿಕೊಂಡಿದ್ದಾರೆ. ಗಾಂಧಿ ಪ್ರತಿಮೆ ಭಗ್ನಗೊಳಿಸಿರುವ ಕುರಿತು ತೀವ್ರವಾದ ಬೇಸರ ವ್ಯಕ್ತಪಡಿಸಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ, ಇದೊಂದು ಕೀಳು ಮಟ್ಟದ ಕೃತ್ಯ ಎಂದು ಜರೆದಿದೆ. “ಸಂಪೂರ್ಣ ಸಮುದಾಯಕ್ಕೆ ಆಘಾತ ಹಾಗೂ ಬೇಸರವಾಗಿದೆ. ಪ್ರತಿಮೆಯನ್ನು ಧ್ವಂಸಗೊಳಿಸುವಂತಹ ಕೀಳುಮಟ್ಟದ ಕೃತ್ಯವನ್ನು ಏಕೆ ಮಾಡುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ,” ಎಂದು ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್ ಆಫ್ ವಿಕ್ಟೋರಿಯಾದ ಅಧ್ಯಕ್ಷ ಸೂರ್ಯ ಪ್ರಕಾಶ್ ಸೋನಿ ಅವರು ಹೇಳಿದ್ದಾರೆ. ಆಸ್ಟ್ರೇಲಿಯಾದಲ್ಲಿ 3,00,000ಕ್ಕೂ ಅಧಿಕ ಭಾರತೀಯರು ನೆಲೆಸಿದ್ದು ವಿಕ್ಟೋರಿಯಾದಲ್ಲಿ ಇಂತಹ ಘಟನೆ ನಡೆಯಬಹುದೆಂದು ಊಹಿಸಿಯೂ ಇರಲಿಲ್ಲ. ಪ್ರತಿಮೆಯ ತಲೆಯನ್ನು ಒಡೆದು ಹಾಕಲಾಗಿದೆ, ಎಂದು ವಾಸನ್ ಶ್ರೀನಿವಾಸನ್ ಎಂಬವರು ಹೇಳಿದ್ದಾರೆ.
Read moreDetailsನೀರಿಗಾಗಿ ಬರುವ ಒಂಟೆಗಳ ಹತ್ಯೆಗೆ ಆದೇಶ!
Read moreDetailsಗುಲಾಬಿ ಚೆಂಡಿನ ಕ್ರಿಕೆಟ್ ಕಾಲಕ್ಷೇಪ!
Read moreDetails© 2024 www.pratidhvani.com - Analytical News, Opinions, Investigative Stories and Videos in Kannada