ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು:ಸಚಿವ ಸಂತೋಷ್ ಲಾಡ್ ಸಂತಾಪ.
ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ...
Read moreDetails