ಬಿ. ನಾಗೇಂದ್ರಗೆ ಬಿಗ್ ಶಾಕ್: 8.07 ಕೋಟಿ ಮೌಲ್ಯದ ಆಸ್ತಿಗೆ ED ಮುಟ್ಟುಗೋಲು
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ(B Nagendra) ಜಾರಿ ನಿರ್ದೇಶನಾಲಯ(ED) ಬಿಗ್ ಶಾಕ್ ನೀಡಿದೆ. ಮಾಜಿ ಸಚಿವ ಬಿ.ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಿದೆ. ...
Read moreDetails





