ಅಕ್ರಮ ಒತ್ತುವರಿಯ ಧಾರ್ಮಿಕ ದೇವಸ್ಥಾನಗಳ ತೆರವು: ಬಿಜೆಪಿಯ ಕೋಮುವಾದವೂ, ಕಾಂಗ್ರೆಸ್ ಜೆಡಿಎಸ್‍ಗಳ ‘ಸಾಫ್ಟ್’ ಹಿಂದುತ್ವವೂ
ವೋಟುಗಳ ಬೇಟೆಯಲ್ಲಿ ಎಲ್ಲ ಪಕ್ಷಗಳು ಸಮಾನಮನಸ್ಕರರೇ? ಎಂಬ ಪ್ರಶ್ನೆ ಈಗ ಜನರನ್ನು ಕಾಡತೊಡಗಿದೆ. ಹೈಕೋರ್ಟ್, ಸುಪ್ರೀಂಕೋರ್ಟ್‍ಗಳ ಆದೇಶದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ರಸ್ತೆಗೆ ಹೊಂದಿಕೊಂಡ ಜಾಗಗಳಲ್ಲಿ ...
Read moreDetails