ತಂದೆ ಮಗನ ಜಗಳ ಇದ್ದೇ ಇರುತ್ತದೆ: ಖರ್ಗೆ ಜೊತೆಗಿನ ಜಗಳದ ಬಗ್ಗೆ ಬಾಬುರಾವ್ ಚಿಂಚನಸೂರು ಪ್ರತಿಕ್ರಿಯೆ
ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ...
Read moreDetails