ಕೇಂದ್ರ ಸರ್ಕಾರ ರೈತರ ಹಣ ಕಡಿತಗೊಳಿಸಿ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ:ಸಿ.ಎಂ.ಸಿದ್ದರಾಮಯ್ಯ ಆಕ್ರೋಶ
ದೆಹಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ...
Read moreDetails