ಟೈಗರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ‘ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್,
ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ 25 ...
Read moreDetails