ಮಂತ್ರಿ ಪದವಿಗೆ ಶಿಷ್ಟಾಚಾರವಿದೆ, ಹಾಗಂತ ಕೊಂಬು, ಕೋಡು ಇರಲ್ಲ : ಡಿಕೆಶಿಗೆ ಕುಮಾರಸ್ವಾಮಿ ಟಾಂಗ್..
ಬೆಂಗಳೂರು : ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷವನ್ನು ವಿಲೀನಗೊಳಿಸಿ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
Read moreDetails







