Tag: bangalore police

ಶಾಲೆಗೆ ಬಾಂಬ್ ಬೆದರಿಕೆ: ಹಣಕ್ಕೆ ಬೇಡಿಕೆ

ಬೆಂಗಳೂರು: ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಶಾಲೆಯಲ್ಲಿ ನಾಲ್ಕು ಬಾಂಬ್ ಇಡಲಾಗಿದೆ ಎಂದು ಜಯನಗರ 4ನೇ ಬ್ಲಾಕ್ ನಲ್ಲಿರುವ ...

Read moreDetails

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಬೆಂಗಳೂರು: ನಗರದ ಪ್ರತಿಷ್ಠಿತ ಏರಿಯಾ ಸದಾಶಿವ ನಗರದಲ್ಲಿ ವಾಸವಿರೋ ಉದ್ಯಮಿ ಅಭಿಷೇಕ್ ಎಂಬುವವರ ಮನೆಯಲ್ಲಿ ಕೋಟ್ಯಾಂತರ ರೂ.‌ಚಿನ್ನಾಭರಣ, ವಾಚ್ ಗಳನ್ನ ದೋಚಿ ನಾಪತ್ತೆಯಾಗಿದ್ದ ಮನೆಗೆಲಸ ದಂಪತಿಯನ್ನ ಸದಾಶಿವ ...

Read moreDetails

ಹೊಸ ವರ್ಷಾಚರಣೆಯಲ್ಲಿ ಯುವತಿಯರ ಜೊತೆ ಅನುಚಿತ ವರ್ತನೆ: ಇಬ್ಬರ ಬಂಧನ

ಬೆಂಗಳೂರು: ಹೊಸ ವರ್ಷದ ವೇಳೆ ಕುಡಿದ ಮತ್ತಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯರ ಜೊತೆ ಅನುಚಿತ ವರ್ತನೆ ತೋರಿ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಯುವಕರನ್ನು ವಿಧಾನಸೌಧ ಠಾಣಾ ...

Read moreDetails

ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ

ಕರ್ನಾಟಕದ ಗೃಹ ಇಲಾಖೆಯನ್ನು ನಡೆಸಲು ಆಗದಿದ್ದರೆ ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ...

Read moreDetails

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಬೆಂಗಳೂರು: ಪ್ರಸಿದ್ದ ಹೊಸಕೋಟೆ ಬಿರಿಯಾನಿ ತಿನ್ನಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಸುಲಿಗೆ ಮಾಡಿರುವ ಘಟನೆ ನಡೆದಿದೆ. ನಗರದ ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಎರಡು ಪ್ರತ್ಯೇಕ ...

Read moreDetails

ಬ್ರೆಡ್ ನಲ್ಲಿ ಕೊಕೈನ್.. ಕಿಲಾಡಿ ಫಾರಿನ್ ಲೇಡಿ ಅರೆಸ್ಟ್

ಬೆಂಗಳೂರು: ಡ್ರಗ್ ಪೆಡ್ಲರ್ ಗಳು ಮಾದಕ ವಸ್ತು ಮಾರಾಟ ಮಾಡಲು ದಿನಕ್ಕೊಂದು ದಾರಿ ಹುಡುಕುತ್ತಿದ್ದಾರೆ. ಸದ್ಯ ತಿನ್ನುವ ಬ್ರೆಡ್ ನಲ್ಲಿ ಕೊಕೈನ್ ಇಟ್ಟು ಪೆಡ್ಲಿಂಗ್ ಮಾಡುತ್ತಿದ್ದ ನೈಜೀರಿಯನ್ ...

Read moreDetails

ಪತ್ನಿ ಕೊಂದು ನಾಟಕವಾಡಿದ್ದ ಪತಿ ಕಹಾನಿ ಬಯಲು

ಬೆಂಗಳೂರು: ಸಿನಿಮೀಯ ಶೈಲಿಯಲ್ಲಿ ಪತ್ನಿಯನ್ನ ಕೊಂದು ಅಪಘಾತದ ನಾಟಕವಾಡಿದ್ದ ಪತಿಯ ಬಣ್ಣ ಬಯಲಾಗಿದೆ. ಬಾಗಲೂರಿನ ಮಿಟ್ಟಗಾನಹಳ್ಳಿಯ 64 ವರ್ಷದ ಅನಂತ್ ಎಂಬಾತ ಪತ್ನಿ ಗಾಯತ್ರಿಯನ್ನ ಕೊಲೆ ಮಾಡಿ ...

Read moreDetails

Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ಹೈಕೋರ್ಟ್ ಆದೇಶದ ಜೊತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಬೈರತಿ ಬಸವರಾಜ್‌ಗೆ ಶಾಕ್ ನೀಡಿದೆ‌. ಇದರಿಂದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ...

Read moreDetails

Byrati Basavaraj: ಬಂಧನ ಭೀತಿ- ಶಾಸಕ ಬೈರತಿ ಬಸವರಾಜ್ ಭೂಗತ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್‌ಗೆ(Byrati Basavaraj) ಬಂಧನದ ಭೀತಿ ಎದುರಾಗಿದೆ. ಹೀಗಾಗಿ ಶಾಸಕರು ತಲೆಮರೆಸಿಕೊಂಡಿದ್ದು , ಸಿಐಡಿ ಅಧಿಕಾರಿಗಳು ...

Read moreDetails

ರೇಣುಕಾಸ್ವಾಮಿ ಹ** ಕೇಸ್: ಮುಚ್ಚಿದ ಕೋರ್ಟ್ ಹಾಲ್‌ನಲ್ಲಿ ಸಾಕ್ಷ್ಯ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣ(Renukaswamy Murder Case) ಸಂಬಂಧ ಇಂದು ಸಾಕ್ಷ್ಯ ವಿಚಾರಣೆ ಶುರುವಾಗಿದೆ. ನಗರದ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ಮಧ್ಯಾಹ್ನ 12 ಗಂಟೆಯಿಂದ ...

Read moreDetails

ಬೆಂಗಳೂರು ಹೊಸ ವರ್ಷಾಚರಣೆಗೆ ಪೊಲೀಸರ ಮಾರ್ಗಸೂಚಿ ರಿಲೀಸ್

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಸಿದ್ದತೆಗಳು ಭರದಿಂದ ಸಾಗಿದೆ. 2026ರನ್ನು ವೆಲ್ ಕಮ್ ಮಾಡಲು ಜನ ಉತ್ಸಾಹದಲ್ಲಿದ್ದಾರೆ. ಇಂತಹ ಸಂಭ್ರಮಾಚರಣೆಗಳ ವೇಳೆ ಯಾವುದೇ ಸಮಸ್ಯೆ ಆಗಂದಂತೆ ಪೊಲೀಸ್ ...

Read moreDetails

ಸಾಕು ಗಿಳಿ ರಕ್ಷಿಸಲು ಹೋಗಿ ಯುವಕ ಕರೆಂಟ್ ಶಾಕ್ ಗೆ ಬಲಿ

ಬೆಂಗಳೂರು: ಸಾಕು ಗಿಳಿಯನ್ನ ವಿದ್ಯುತ್ ಶಾಕ್ ನಿಂದ ರಕ್ಷಣೆ ಮಾಡಲು ಹೋಗಿ ಯುವಕನೇ ವಿದ್ಯುತ್ ಶಾಕ್ ಗೆ ಬಲಿಯಾಗಿದ್ದಾನೆ. ಗಿರಿನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ಈ ...

Read moreDetails

ಬೆಂಗಳೂರಿನ ಖ್ಯಾತ ಉದ್ಯಮಿ ಮೇಲೆ ಫೈರಿಂಗ್

ಬೆಂಗಳೂರು: ನಗರದಲ್ಲಿ ಉದ್ಯಮಿಯ ಮೇಲೆ ಏರ್ ಗನ್‌ನಿಂದ ಫೈಯರ್ ಆಗಿರುವ ಆರೋಪ ಕೇಳಿಬಂದಿದೆ. ಬಸವನಗುಡಿಯ (Basavanagudi) ಕೃಷ್ಣರಾವ್ ಪಾರ್ಕ್‌ನಲ್ಲಿ ರಾತ್ರಿ 8:30 ರ ಸುಮಾರಿಗೆ ನರ್ತಕಿ ಹಾಗೂ ...

Read moreDetails

ಬೆಂಗಳೂರಿನಲ್ಲಿ ನಾಯಿ, ಬೆಕ್ಕು ಮಾರಣಹೋಮ: FIR ದಾಖಲು

ಬೆಂಗಳೂರು: ಬಾಣಸವಾಡಿಯ(Banaswadi) ಖಾಲಿ ಜಾಗದಲ್ಲಿ ಪತ್ತೆಯಾದ ನಾಯಿ, ಬೆಕ್ಕುಗಳು ಮೃತದೇಹ ವಿಚಾರವಾಗಿ ಪೊಲೀಸರು ಎಫ್‌ಐಆರ್‌(FIR) ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. https://youtu.be/dDvo11QUMJ4?si=yJRC6C38sojIr9WB ಬಾಣಸವಾಡಿಯ ಸುಬ್ಬಣ್ಣಪಾಳ್ಯದ ಖಾಲಿ ಜಾಗದಲ್ಲಿ ಇತ್ತೀಚೆಗೆ ...

Read moreDetails

ಆಯುರ್ವೇದಿಕ್ ಚಿಕಿತ್ಸೆ ಟೆಂಟ್: 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ಬಂಧನ

ಬೆಂಗಳೂರು: ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುತ್ತೇವೆ ಎಂದು ಐಟಿ ಕಂಪನಿಯ ಉದ್ಯೋಗಿಗೆ ಬರೋಬ್ಬರಿ 40 ಲಕ್ಷ ವಂಚಿಸಿದ್ದ ನಕಲಿ ಸ್ವಾಮೀಜಿ ವಿನಯ್ ಗುರೂಜಿ ಸೇರಿ ಇಬ್ಬರನ್ನ ಜ್ಞಾನಭಾರತಿ ...

Read moreDetails

ಗ್ಯಾಸ್ ಗೀಸರ್ ಸೋರಿಕೆ : ಬೆಂಗಳೂರಿನಲ್ಲಿ ತಾಯಿ-ಮಗು ಸಾ**

ಬೆಂಗಳೂರು: ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಮಗು ಸಾವನ್ನಪ್ಪಿರುವ ಘಟನೆ ಗೋವಿಂದರಾಜನಗರದ ಪಂಚಶೀಲನಗರದ ಮನೆಯಲ್ಲಿ ನಿನ್ನೆ ಸಂಜೆ ನಡೆದಿದೆ. https://youtu.be/EgSZ1ODqjBE?si=_Htmvp9Wz656hgp- ಮನೆಯಲ್ಲಿ ವಾಸ ಮಾಡುತ್ತಿದ್ದ ತಾಯಿ ...

Read moreDetails

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್ ಈಗ ಐಟಿ ವಿಚಾರಣೆ ಎದುರಿಸಿದ್ದು, ಅದು ನಟ ಹಾಗೂ ಆರೋಪಿ ದರ್ಶನ್ ಗೂ ಸಂಕಷ್ಟ ತರುವ ಸಾಧ್ಯತೆ ...

Read moreDetails

ಸಾರ್ವಜನಿಕವಾಗಿ ಆರ್ಯನ್ ಖಾನ್ ಅಸಭ್ಯ ಸನ್ನೆ: ಪೊಲೀಸರಿಂದ ತನಿಖೆ

ಬೆಂಗಳೂರು: ಬಾಲಿವುಡ್ ಸೂಪರ್ ಸ್ಟಾರ್ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ನಗರದ ಪಬ್ ವೊಂದರಲ್ಲಿ ಸಾರ್ವಜನಿಕವಾಗಿ ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ ತೋರಿದ್ದಾನೆ. ಆರ್ಯನ್ ...

Read moreDetails

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ಏರ್ ಫೋರ್ಟ್ ಮತ್ತು ನಗರದ ಕೆಲವು ಮಾಲ್ ಗಳನ್ನ ಸ್ಫೋಟಿಸುವುದಾಗಿ ಹುಸಿ ಇ- ಮೇಲ್ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸೈಬರ್ ಕ್ರೈಮ್ ...

Read moreDetails

ನಂದಿನಿ ತುಪ್ಪ ಕಲಬೆರಕೆ ಕೇಸ್: ಕಿಂಗ್ ಪಿನ್ ದಂಪತಿ ಬಂಧನ

ಬೆಂಗಳೂರು: ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದ ಕಿಂಗ್ ಪಿನ್ ಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ ಹಾಗೂ ರಮ್ಯಾ ಎಂಬ ದಂಪತಿಯೇ ಈ ಹಗರಣದ ಪ್ರಮುಖ ಆರೋಪಿಗಳು ...

Read moreDetails
Page 2 of 4 1 2 3 4

Welcome Back!

Login to your account below

Retrieve your password

Please enter your username or email address to reset your password.

error: Content is protected !!