Tag: Bangalore

ಕುಮಾರ ಬಂಗಾರಪ್ಪ ನಿವಾಸಕ್ಕೆ ಶಿವರಾಜ್ ಕುಮಾರ್ ಬೆಂಬಲಿಗರಿಂದ ಮುತ್ತಿಗೆ

ಬೆಂಗಳೂರು: ಡಾ.ರಾಜಕುಮಾರ ಕುಟುಂಬದ ಕುರಿತು ಹಗುರವಾಗಿ ಮಾತನಾಡಿದ್ದಾರೆಂಬ ಕಾರಣಕ್ಕೆ ನಟ ಶಿವರಾಜ್ ಕುಮಾರ್ ಅಭಿಮಾನಿಗಳು, ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿರುವ ಘಟನೆ ...

Read more

ಬೆಂಗಳೂರಿನಲ್ಲಿ ಭೀಕರ ಹತ್ಯೆ; ತುಂಡು ತುಂಡಾಗಿ ಕತ್ತರಿಸಿದ ಆರೋಪಿಗಳು

ಬೆಂಗಳೂರು: ಚೀಟಿ ಹಣದಲ್ಲಿ (Voucher Money) ಮೋಸ ಮಾಡಿದ್ದಾನೆಂದು ಚಿಟ್ ಫಂಡ್ ಡೆವಲಪ್ಮೆಂಟ್ ಆಫೀಸರ್‌ನನ್ನು ಭೀಕರವಾಗಿ ಹತ್ಯೆಗೈದು ತುಂಡುತುಂಡಾಗಿ ಕತ್ತರಿಸಿದ ಘಟನೆ ಬೆಂಗಳೂರಿನ (Bengaluru) ರಾಮಮೂರ್ತಿ ನಗರ ...

Read more

ಅಕ್ರಮವಾಗಿ ಸಾಗಿಸುತ್ತಿದ್ದ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು7: ಇಲ್ಲಿಯ ಕೆಂಪೇಗೌಡ ಏರ್ಪೋಟ್ ನಲ್ಲಿ (Kempegowda International Airport) ಗುರುವಾರವಷ್ಟೇ ಭಾರೀ ಪ್ರಮಾಣದಲ್ಲಿ ಚಿನ್ನವನ್ನು ಜಪ್ತಿ ಮಾಡಲಾಗಿತ್ತು. ಇದರ ಬೆನ್ನಲ್ಲಿಯೇ ಶುಕ್ರವಾರ ಕೂಡ ಅಕ್ರಮವಾಗಿ ಸಾಗಿಸುತ್ತಿದ್ದ ...

Read more

ಎಸ್ಪಿ ಕಚೇರಿಯನ್ನೇ ಮಾರಲು ಯತ್ನಿಸಿದ ಖದೀಮರು!

ಬೆಂಗಳೂರು: ಇತ್ತೀಚೆಗೆ ಭೂ ಗಳ್ಳರ ಹಾವಳಿ ಹೆಚ್ಚಾಗಿ ಬಿಟ್ಟಿದೆ. ಯಾರದೋ ಜಾಗಕ್ಕೆ ಬೇಲಿ ಹಾಕಿ, ನಕಲಿ ದಾಖಲೆ ಸೃಷ್ಟಿಸಿ ಮತ್ತ್ಯಾರಿಗೋ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ...

Read more

ಡ್ರಗ್ಸ್ ಪಾರ್ಟಿ ನಡೆದಿದ್ದು ನಿಜವಾ?

ಬೆಂಗಳೂರಿನ ಹೊರವಲಯದಲ್ಲಿ ನಡೆದಿತ್ತು ಡ್ರಗ್ಸ್ ಪಾರ್ಟಿ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈಗಾಗಲೇ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ಸಿಸಿಬಿ ಪೊಲೀಸರ ವಶದಲ್ಲಿದ್ದಾರೆ. ಅಕೆಯನ್ನು ನ್ಯಾಯಾಂಗ ...

Read more

ಮಳೆ ಹಾನಿ ತಡೆಯಲು ಸರ್ವಸನ್ನದ್ದರಾಗಿ: ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲಾ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ...

Read more

ಪ್ರೇಮ ವಿವಾಹ ಮಾಡಿಕೊಂಡ ಯುವತಿ; ತಾಯಿ ಆತ್ಮಹತ್ಯೆ

ಬೆಂಗಳೂರು: ಮಗಳು ಪ್ರೇಮ ವಿವಾಹ (Love Marriage) ಮಾಡಿಕೊಂಡಿದ್ದಕ್ಕೆ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಘಟನೆ ನೆಲಮಂಗಲ ನಗರದ (Nelamangala ...

Read more

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯ ಪ್ರಮಾಣ ಎಷ್ಟೆಷ್ಟು? ಎಲ್ಲೆಲ್ಲಿ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ….!

ಬೆಂಗಳೂರು: ನಗರದಲ್ಲಿ ದಾಖಲೆಯ ಮಳೆ (Rain In Bengaluru) ಸುರಿಯುತ್ತಿದೆ. ಮಳೆಯ ಪ್ರಮಾಣ 100 ಮಿ.ಮಿ ದಾಟಿದೆ. ಮಳೆ ಅಬ್ಬರಕ್ಕೆ ನಗರ ವಾಸಿಗಳು ನಲುಗಿ ಹೋಗಿದ್ದಾರೆ. ನಗರದಾದ್ಯಂತ ...

Read more

ಬೆಂಗಳೂರಿನಲ್ಲಿ ಮಳೆಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂನ್ 02: "ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗುತ್ತಿದೆ. ಯಾವುದೇ ಹಾನಿಯಾಗದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕಾಂಗ್ರೆಸ್ ಶಾಸಕಾಂಗ ...

Read more

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ

ಬೆಂಗಳೂರು: ರಾಜ್ಯದ ಹಲವೆಡೆ ಭರ್ಜರಿಯಾಗಿ ಸುರಿಯುತ್ತಿರುವ ಮಳೆರಾಯ, ಬೆಂಗಳೂರಿಗರನ್ನೂ ನೆನೆಸಿದ್ದಾನೆ. ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ಮಳೆಯಾಗಿದ್ದು, ರಸ್ತೆಗಳೆಲ್ಲ ಜಲಾವೃತವಾಗಿವೆ. ಜೂನ್ ತಿಂಗಳ ಮೊದಲ ದಿನದಿಂದಲೇ ಬೆಂಗಳೂರಿನಲ್ಲಿ ಮಳೆರಾಯ ...

Read more

ಸಿಲಿಕಾನ್ ಸಿಟಿಯಲ್ಲಿ ಶುರುವಾದ ವರುಣನ ಆರ್ಭಟ

ರಾಜ್ಯಕ್ಕೆ ಇನ್ನೇನು ಮಾನ್ಸೂನ್ ಆಗಮಿಸಲಿದ್ದು, ಸಿಲಿಕಾನ್ ಸಿಟಿಯಲ್ಲಿ ಜೂನ್ ಮೊದಲ ದಿನವೇ ಭರ್ಜರಿ ಮಳೆಯಾಗಿದೆ. ಮಳೆ ಹೊಡೆತಕ್ಕೆ ಸಿಲಿಕಾನ್ ಸಿಟಿ ನಲುಗಿ ಹೋಗಿದೆ. ನಗರದಲ್ಲಿ ಸುಮಾರು 40ರಷ್ಟು ...

Read more

ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್

ಬೆಂಗಳೂರು: ಅಧಿಕಾರಿ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ...

Read more

ಲುಫ್ತಾನ್ಸಾ ಏರ್ ಲೈನ್ಸ್ ನ ಪ್ಯಾಸೆಂಜರ್ಸ್ ಲಿಸ್ಟ್ ಪ್ರಕಟ..! ಏರ್ ಪೋರ್ಟ್ ಗೆ ಆಗಮಿಸಿದ ಎಸ್ ಐಟಿ ತಂಡ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಜರ್ಮನಿಯ ಮ್ಯೂನಿಕ್‌ ನಿಂದ (Munich Airport) ಬೆಂಗಳೂರಿಗೆ (Bengaluru) ಪ್ರಯಾಣ ಬೆಳೆಸಿದ್ದಾರೆ. ಮ್ಯೂನಿಕ್‌ ವಿಮಾನ ...

Read more

100 ಮೀಟರ್​ ವ್ಯಾಪ್ತಿಯ ಗಾಳಿ ಸೇವನೆ ಆರೋಗ್ಯಕ್ಕೆ ಹಾನಿಕರ..!! ಎಲ್ಲಿ ಏನಾಗಿದೆ..?

ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ನಡೆದಿದೆ. ಟೆಕ್ನೊವಾ ಟೇಪ್ಸ್ ಕಂಪನಿಯಲ್ಲಿ(Technova Tapes Company) ಬೆಂಕಿ ಅವಘಡ(Fire Accident) ನಡೆದಿದ್ದು, ಶಾರ್ಟ್ ಸರ್ಕ್ಯೂಟ್(Short Circuit)​ನಿಂದ ಬೆಂಕಿ ...

Read more

ನಾಗರಬಾವಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ!

ಕಾರ್ಯಕ್ರಮದ ಭಾಗವಾಗಿ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಅವರ ನೇತೃತ್ವದಲ್ಲಿ ನಾಗರಬಾವಿಯಲ್ಲಿರುವ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬುಧವಾರ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಜತೆಗೆ, ಸ್ವಚ್ಚತಾ ...

Read more

ತಮ್ಮ ವಿರುದ್ಧದ ಕೇಸ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಚ್.ಡಿ. ರೇವಣ್ಣ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೊಳೆನರಸೀಪುರದಲ್ಲಿ ...

Read more

ಪರಿಷತ್ ಟಿಕೆಟ್ ಗೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಮಾನದಂಡ ಹೈಕಮಾಂಡ್ ನಿರ್ಧಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಟಿಕೆಟ್ ಗೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ...

Read more

ಮೇ 31ಕ್ಕೆ ರಾಜ್ಯಕ್ಕೆ ಬರುತ್ತೇನೆ; ಕ್ಷಮೆ ಇರಲಿ ಎಂದ ಪ್ರಜ್ವಲ್ ರೇವಣ್ಣ!

ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಕೊನೆಗೆ ಪ್ರತ್ಯಕ್ಷನಾಗಿದ್ದು, ರಾಜ್ಯದ ಜನರ ಕ್ಷಮೆ ಕೋರಿದ್ದಾನೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ...

Read more

ಬೆಂಗಳೂರಿಗೆ ಬಂದ ಉಪರಾಷ್ಟ್ರಪತಿಗಳಿಗೆ ಆತ್ಮೀಯ ಸ್ವಾಗತ

ಬೆಂಗಳೂರು; ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಯಿಂದ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿರುವ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಹಾಗೂ ಸುದೇಶ್ ಧನಕರ್ ಅವರಿಗೆ ಅದ್ದೂರಿ ಸ್ವಾಗತ ...

Read more

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಸಾವು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಮಹಿಳೆ ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದಾರೆ. ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ...

Read more
Page 1 of 15 1 2 15

Recent News

Welcome Back!

Login to your account below

Retrieve your password

Please enter your username or email address to reset your password.