ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಸಿದ್ದರಾಮಯ್ಯ : ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಮೀರ್ಸಾದಿಕ'ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ...
Read moreDetails


















