ಬೆಂಗಳೂರು ವಿವಿ ವಿದ್ಯಾರ್ಥಿನಿಯರ ಪ್ರತಿಭಟನೆ.. ಕಾರಣ ಏನು ಗೊತ್ತಾ..?
ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಕಳೆದ 2 ವರ್ಷದಿಂದಲೂ ನೀರಿನ ಸಮಸ್ಯೆ ಎದುರಾಗಿದೆ. ಹಾಸ್ಟೆಲ್ ವಾರ್ಡನ್ ಸಹ ಸರಿ ಇಲ್ಲ ...
Read more