ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ : ಮೂವರು ಪೊಲೀಸರ ವಿರುದ್ಧ ಪ್ರಕರಣ,ಇಬ್ಬರು ಅಮಾನತು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬ್ಯಾನರ್ ವಿಚಾರವಾಗಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತನ ಮೇಲೆ ಅಮಾನುಷ ಹಲ್ಲೆ ಪ್ರಕರಣದಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಹಾಗೂ ಮೂವರು ...
Read more