Yathnal: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು. ಯತ್ನಾಳ್
ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS ನ ಅಂತರಂಗದ ಧೋರಣೆ. ದಲಿತರಿಗೆ ಪುಷ್ಪಾರ್ಚನೆಗೆ ಅಧಿಕಾರವಿಲ್ಲ,ದಲಿತರಿಗೆ ನೀರು ಕುಡಿಯುವ ಅಧಿಕಾರವಿಲ್ಲ,ದಲಿತರಿಗೆ ಆಡಳಿತದ ...
Read moreDetails










