Tag: Basanagouda patil Yatnal

ನಾಯಿ, ಬೆಕ್ಕುಗಳಿಗೆ ಸಲಾಂ ಹೊಡೆಯುವ ದಿನ ಬರುತ್ತೆ.. ಹುಷಾರ್

ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಬ್ಬರದ ಭಾಷಣ ಮಾಡಿದ್ದಾರೆ. ನಮ್ಮನ್ನು ನೋಡಿ ಅಲ್ಲ, ಜೊಲ್ಲೆಯವರನ್ನು ನೋಡಿ ಅಲ್ಲ, ಹಿಂದುತ್ವ, ...

Read more

ಮುಂದೆ ಬಿಜೆಪಿ ಗೆದ್ದರೆ , ನಾನೇ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿರುವ ಶಾಸಕ ಯತ್ನಾಳ್, ...

Read more

ಪೂಜ್ಯ ತಂದೆ ಮಕ್ಕಳು ಬಿಜೆಪಿಯನ್ನ ಮುಗಿಸಲು ಹೊರಟಿದ್ದಾರೆ – BSY ವಿರುದ್ಧ ಯತ್ನಾಳ್ ಕೆಂಡ ! 

ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸೋ ನಿಟ್ಟಿನಲ್ಲಿ ಬಿಜೆಪಿ (BJP) ಹೈಕಮ್ಯಾಂಡ್ ಆಕ್ಟಿವ್ (Active)ಆಗಿದ್ರೆ ಇತ್ತ ರಾಜ್ಯದಲ್ಲಿ ಮಾತ್ರ ಬಿಜೆಪಿ ಆಂತರಿಕ ಜಗಳ ಇನ್ನೂ ಶಮನವಾಗಿಲ್ಲ. ಚುನಾವಣೆ (Election) ಇಷ್ಟು ...

Read more

ಬಿ.ಕೆ.ಹರಿಪ್ರಸಾದ್ ಮಾತುಗಳು ಕಾಂಗ್ರೆಸ್ ಶಿಸ್ತಿನ ಚೌಕಟ್ಟಿನಲ್ಲಿರುವುದೇ?: ಬಸನಗೌಡ ಪಾಟೀಲ್ ಯತ್ನಾಳ್

ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆಡಿರುವ ಮಾತುಗಳು ಕಾಂಗ್ರೆಸ್ ಪಕ್ಷದ ಉಲ್ಲಂಘನೆಯಲ್ಲವೇ? ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ...

Read more

ವಿರೋಧ ಪಕ್ಷದ ನಾಯಕನ ಸ್ಥಾನ ಇನ್ನಾದ್ರೂ ಭರ್ತಿ ಆಗುತ್ತಾ..?

ರಾಜ್ಯದಲ್ಲಿ ಕಾಂಗ್ರೆಸ್‌‌ ಆಡಳಿತ ಪಕ್ಷದ ಸ್ಥಾನದಲ್ಲಿದೆ. ರಾಜ್ಯದಲ್ಲಿ ಅಧಿಕೃತವಾಗಿ ಬಿಜೆಪಿ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿದೆ. ಆದರೆ ಇಲ್ಲೀವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರೊಬ್ಬರನ್ನೂ ಆಯ್ಕೆ ...

Read more

ರಾಜ್ಯದಲ್ಲಿ ಬಿಜೆಪಿಯವರಿಗೆ ಏನಾಗಿದೆ..? ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಕಟ್ಟಿಹಾಕದೆ ನಾಟಕ..

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ಎದುರಾಗಲಿದೆ. ಈಗಾಗಲೇ 135 ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲೂ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದೆ. ...

Read more

ಕುಸಿದು ಬಿದ್ದ ಯತ್ನಾಳ್‌ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ

ವಿಧಾನಸೌಧದಲ್ಲಿ ( vidhana soudha ) ಪ್ರತಿಭಟನೆ ( protest ) ವೇಳೆ, ಬಿಜೆಪಿ ( BJP ) ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ರನ್ನ ( basanagouda ...

Read more

ವಿಪಕ್ಷ ನಾಯಕನಿಲ್ಲದೆ ಕಳೆದ 2 ತಿಂಗಳು ಕಳೆದ ಕರ್ನಾಟಕ..! ಬಿಜೆಪಿಗೆ ಏನಾಗಿದೆ..?

ಮೇ 13ರಂದು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸೋತು ಸುಣ್ಣ ಆಗಿದ್ರೆ, ಕಾಂಗ್ರೆಸ್​​ ಗೆದ್ದು ಬೀಗಿತ್ತು. ಹೀಗಾಗಿ ವಿರೋಧ ಪಕ್ಷದ ...

Read more

ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ...

Read more

ಬಿಜೆಪಿಗೆ ಇದೆಂತಹ ದುರ್ವಿಧಿ? ವಿಪಕ್ಷ ನಾಯಕನ ಆಯ್ಕೆಗೆ ಮುಗಿಯುತ್ತಿಲ್ಲ ಕಂಟಕ..!

ಬಲಪಂಥೀಯ ಹಾಗೂ ಹಿಂದುತ್ವದ ಅಜೆಂಡದೊಂದಿಗೆ ಇಡೀ ದೇಶದಲ್ಲಿ ಭದ್ರವಾಗಿ ಬೇರೂರಲು ಬಿಜೆಪಿ ಎಲ್ಲಾ ರೀತಿಯಾದ ತಯಾರಿಗಳನ್ನು ಮಾಡಿಕೊಂಡಿತ್ತು ಆದರೆ ಬಿಜೆಪಿಯ ಈ ಮಹಾ ಕನಸಿಗೆ ಬಹುದೊಡ್ಡ ಹೊಡೆತ ...

Read more

ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ? ರೇಸ್ ನಲ್ಲಿದ್ದಾರೆ ಪ್ರಮುಖರು..!

ರಾಜ್ಯದಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ( opposition leader ) ಆಯ್ಕೆ ವಿಚಾರ ಬಿಜೆಪಿಗೆ ( BJP ) ಕಗ್ಗಂಟಾಗಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್ ( ...

Read more

DCM DK. Sivakumar | DCM ಡಿಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ!

ಇಂದಿನಿಂದ ಮೂರು ದಿನಗಳ ಕಾಲ 16ನೇ ಕರ್ನಾಟಕ ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಪ್ರಾರಂಭವಾಗಿದೆ. ವಿಧಾನಸಭೆ ಅಧಿವೇಶನದ ವೇಳೆ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಡಿಸಿಎಂ ...

Read more

ಹನುಮಂತನ ಸುದ್ದಿಗೆ ಬಂದಿದ್ದಕ್ಕೆ ಹೆಲಿಕಾಪ್ಟರ್​ ಗ್ಲಾಸ್ ಪುಡಿಪುಡಿ.. ಮುಂದೆ ಡಿಕೆ ಶಿವಕುಮಾರ್ ಅವರೇ ನೀವೂ ಪತನವಾಗಲಿದ್ದೀರಿ: ಯತ್ನಾಳ್‌ ಎಚ್ಚರಿಕೆ..!

ಕಾಂಗ್ರೆಸ್‌(congress) ಪ್ರಣಾಳಿಕೆ ವಿರುದ್ಧ ಬಿಜೆಪಿ(BJP) ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್‌ ವಿಚಾರವೇ ಈ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ...

Read more

2500 ಕೋಟಿ ಕೊಟ್ಟರೆ ಸಿಎಂ ಮಾಡ್ತಾರಂತೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಬಾಂಬ್‌

ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಬಿಜೆಪಿ ಹೈಕಮಾಂಡ್‌ ವಿರುದ್ಧವೇ ದೊಡ್ಡ ಬಾಂಬ್‌ ಹಾಕಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ...

Read more

ವಿಧಾನಸಭೆ ಪ್ರವೇಶಿಸಿದ 2ಎ ಮೀಸಲಾತಿ ಹೋರಾಟ; ಯತ್ನಾಳ್, ಬೆಲ್ಲದ್ ಧರಣಿ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತ ಹೋರಾಟ ಈಗ ವಿಧಾನಸಭೆಯನ್ನು ಪ್ರವೇಶಿಸಿದೆ. ಮಿಸಲಾತಿ ನೀಡುವ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ಸದನದಲ್ಲಿಯೇ ಉತ್ತರ ನೀಡಬೇಕೆಂದು ಪಟ್ಟುಹಿಡಿದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ವಿಧಾನಸಭೆಯಲ್ಲಿಯೇ ಧರಣಿ ನಡೆಸಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ್ ಅವರು ಶೂನ್ಯವೇಳೆಯಲ್ಲಿ ಮೀಸಲಾತಿ ಕುರಿತ ವಿಚಾರವನ್ನು ಪ್ರಸ್ತಾಪಿಸಿದರು. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸುವ ಕುರಿತು ಮಾಜಿ ಸಿಎಂ ಯಡಿಯೂರಪ್ಪ ಅವರು ನೀಡಿದ ಭರವಸೆಯನ್ನು ಯತ್ನಾಳ್ ಸದನದ ಗಮನಕ್ಕೆ ತಂದರು.  “ಎಸ್‌ಟಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಶೇ.3ರಿಂದ ಶೇ.7.5ಕ್ಕೆ ಏರಿಸಿ ವಾಲ್ಮೀಕಿ, ಉಪ್ಪಾರ ಸೇರಿದಂತೆ ಇತರ ಎಸ್‌ಟಿ ಸಮುದಾಯಗಳಿಗೆ ಅನುಕೂಲ ಕಲ್ಪಿಸುವುದು ಹಾಗೂ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವುದಾಗಿ ಆರು ತಿಂಗಳ ಹಿಂದೆ ನಡೆದ ಸದನದಲ್ಲಿ ಸರ್ಕಾರದಿಂದ ಭರವಸೆ ನೀಡಿಲಾಗಿತ್ತು. ಇದರೊಂದಿಗೆ, ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎಗೆ ಸೇರಿಸಲು ಆರು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿ ಎಸ್ ವೈ ಭರವಸೆ ನೀಡಿದ್ದರು,” ಎಂದು ಯತ್ನಾಳ್ ಹೇಳಿದ್ದಾರೆ.  ಈಗಾಗಲೇ, ಸರ್ಕಾರ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಅಂತ್ಯವಾಗಿದೆ. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಐದನೇ ಹಂತದ ಚಳವಳಿಯನ್ನು ಮಲೆ ಮಹದೇಶ್ವರ ಬೆಟ್ಟದಿಂದ ಆರಂಭಿಸಲಾಗಿದೆ, ಎಂದರು.  ಇದಕ್ಕೆ ಉತ್ತರ ನೀಡಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಹಾಗೂ ಕಾನೂನು ಸಚಿವರು ವಿಧಾನಪರಿಷತ್ ಕಲಾಪದಲ್ಲಿ ಭಾಗವಹಿಸುತ್ತಿರುವುದರಿಂದ ನಂತರ ಉತ್ತರ ನೀಡಲಾಗುವುದು, ಎಂದು ಹೇಳಿದರು.  ಇಷ್ಟಕ್ಕೆ ಸಮಾಧಾನಗೊಳ್ಳದ ಯತ್ನಾಳ್, ಸಿಎಂ ಯಾವಾಗ ಉತ್ತರ ನೀಡುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪಟ್ಟು ಹಿಡಿದರು. ಯತ್ನಾಳ್ ತೆ ದನಿಗೂಡಿಸಿದ ಶಾಸಕ ಅರವಿಂದ ಬೆಲ್ಲದ್ ಸರ್ಕಾರ ತನ್ನ ಭರವಸೆ ಈಡೇರಿಸದ ಕಾರಣ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ, ಎಂದರು.  ಮೀಸಲಾತಿ ಕುರಿತ ವಿಚಾರಕ್ಕೆ ಸಂಬಂಧಿಸಿ ಉತ್ತರ ನೀಡಲು ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಶಾಸಕದ್ವಯರು, ಸಭಾಧ್ಯಕ್ಷರ ಪೀಠದ ಎದುರು ಧರಣಿ ನಡೆಸಿದರು. ಈ ವೇಳೆ ಇಬ್ಬರಿಗೂ ಬುದ್ದಿ ಹೇಳಲು ಮುಂದಾದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಉತ್ತರ ನೀಡುತ್ತಾರೆ ಎಂದು ಸಭಾಧ್ಯಕ್ಷರು ಹೇಳಿದ ಬಳಿಕವೂ ಆಡಳಿತ ಪಕ್ಷದ ಸದಸ್ಯರೇ ಈ ರೀತಿ ಧರಣಿ ನಡೆಸುವುದು ಸರಿಯಲ್ಲ ಎಂದರು.  ಸಿಎಂ ವಿದೇಶಕ್ಕೆ ಹೋಗಿಲ್ಲ. ವಿಧಾನಪರಿಷತ್ತಿಗೆ ಹೋಗಿದ್ದಾರೆ. ಧರಣಿಯನ್ನು ಕೈಬಿಡಿ ಎಂದು ಸಭಾಧ್ಯಕ್ಷರು ಹೇಳಿದ ನಂತರ ಯತ್ನಾಳ್ ಹಾಗೂ ಬೆಲ್ಲದ್ ಧರಣಿ ಕೈಬಿಟ್ಟರು.  ಕಳೆದ ಸುಮಾರು ಒಂದು ವರ್ಷದಿಂದ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂಬ ಕುರಿತು ನಿರಂತರ ಹೊರಾಟ ನಡೆಯುತ್ತಲೇ ಇದೆ. ಹೊರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ನೀಡದಿದ್ದಲ್ಲಿ ಅಮರಣಾಂತ ಉಪವಾಸ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದರು.  ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳನ್ನು ಸೇರಿದಂತೆ ಅಂದಾಜು ಒಂದು ಕೋಟಿಯಷ್ಟು ಜನಸಂಖ್ಯೆಯನ್ನು ಪಂಚಮಸಾಲಿ ಸಮಾಜವನ್ನು ಹೊಂದಿದೆ. ಮೀಸಲಾತಿ ಹೋರಾಟದ ನೆಪದಲ್ಲಿ ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಪುತ್ರ ವಿಜಯೇಂದ್ರ ವಿರುದ್ದ ಹರಿಹಾಯ್ದಿದ್ದರು. ಮೀಸಲಾತಿಗಾಗಿ ಬೇಡಿಕೆ ಇಟ್ಟಿದ್ದಕ್ಕಿಂತಲೂ ಹೆಚ್ಚಾಗಿ ಇದೊಂದು ರಾಜಕೀಯ ಲಾಭಕ್ಕಾಗಿ ನಡೆಯುತ್ತಿರುವ ಹೋರಾಟದಂತೆ ಭಾಸವಾಗಿತ್ತು. ಹೊರಾಟದ ತೀವ್ರತೆ ಹೆಚ್ಚುತ್ತಿದ್ದಂತೆಯೇ, ಮಧ್ಯಪ್ರವೇಶಿಸಿದ ಮಾಜಿ ಸಿಎಂ ಯಡಿಯೂರಪ್ಪ, ಆರು ತಿಂಗಳಲ್ಲಿ ಈ ಕುರಿತಾಗಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದ್ದರು. ಈಗ ಆರು ತಿಂಗಳು ಕಳೆದರೂ, ಈ ಕುರಿತಾಗಿ ಸರ್ಕಾರ ತುಟಿಪಿಟಕ್ಕೆನ್ನದ ಕಾರಣ ಮತ್ತೆ ಹೋರಾಟ ಮುಂದುವರೆಸುವ ಕುರಿತು ಯೋಜನೆಗಳನ್ನು ರೂಪಿಸಲಾಗುತ್ತಿದೆ. 

Read more

ಯತ್ನಾಳ್ ಮತ್ತು ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷದ ಬಗ್ಗೆ ಹಾಗೂ ಸಮಾಜದ ಹಿರಿಯರ ಬಗ್ಗೆ ಕೆಟ್ಟ ಪದವನ್ನ ಬಳಸಿರುವ ಬಗ್ಗೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ...

Read more

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!