ಚೆನ್ನಮ್ಮ ನಾಡಲ್ಲೇ ಚನ್ನಮ್ಮನ ಮಕ್ಕಳ ರಕ್ತ ಹರಿದಿದೆ ! ಸರ್ಕಾರದ ವಿರುದ್ಧ ಪಂಚಮಸಾಲಿಗಳ ಪೋಸ್ಟರ್ ವಾರ್ !
ಪಂಚಮಸಾಲಿಗಳ ಹೋರಾಟದಲ್ಲಿ (Panchamasali protest) ಮತ್ತೊಂದು ಹೈಡ್ರಾಮಾ ನಡೆದಿದೆ. ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಫೋಟೊಗಳಿದ್ದ ಬ್ಯಾನರ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಬೆಳಗಾವಿಯ ಅಂಬೇಡ್ಕರ್ ಗಾರ್ಡನ್‌ನಲ್ಲಿನಲ್ಲಿ (Ambedkar ...
Read moreDetails