ಸರ್ಕಾರದ ನಡೆಗೆ ಕಿಡಿಕಾರಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮೂರು ಸಾವಿರ ಜನಸಂಖ್ಯೆಯುಳ್ಳ ಗ್ರಾಮ ಪಂಚಾಯಿತಿಗಳಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ...
Read moreDetails




















