ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ತನುಷ್ ಶಿವಣ್ಣ ಅಭಿನಯದ “ಬಾಸ್” ಚಿತ್ರ
ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ "ನಟ್ವರ್ ಲಾಲ್" ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡ ಚಿತ್ರವೂ ಹೌದು. "ನಟ್ವರ್ ಲಾಲ್" ಚಿತ್ರದ ...
Read moreDetails