Greater Bangalore: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: ಡಿಸಿಎಂ ಡಿ.ಕೆ. ಶಿವಕುಮಾರ್
“ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ...
Read moreDetails