ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.
ಎಂಇಎಸ್ ಜೀವ ಇಲ್ಲದ ಹಲ್ಲು ಇಲ್ಲದ ಹಾವು ಇದ್ದಂತೆ. ಎಂಇಎಸ್ ಮುಖಂಡರ ಬೇರು ಒಣಗಿದೆ ಜಿಗುರಬೇಕು ಎಂದು ಇಂತಹ ಕಾರ್ಯಕ್ರಮ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ...
Read moreDetailsಎಂಇಎಸ್ ಜೀವ ಇಲ್ಲದ ಹಲ್ಲು ಇಲ್ಲದ ಹಾವು ಇದ್ದಂತೆ. ಎಂಇಎಸ್ ಮುಖಂಡರ ಬೇರು ಒಣಗಿದೆ ಜಿಗುರಬೇಕು ಎಂದು ಇಂತಹ ಕಾರ್ಯಕ್ರಮ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ...
Read moreDetailsಭ್ರಷ್ಟಾಚಾರ ಮುಕ್ತ ಜಿಲ್ಲೆಯನ್ನಾಗಿಸಲು ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಕರೆ ಬೆಳಗಾವಿ ರಾಜ್ಯದ ಅತಿ ಹೆಚ್ಚು ವಿಸ್ತೀರ್ಣ ಹೊಂದಿದ ದೊಡ್ಡ ಜಿಲ್ಲೆಯಾಗಿದ್ದು, ಆಡಳಿತಾತ್ಮಕವಾಗಿ ಸುಧೀರ್ಘವಾದ ಕ್ಷೇತ್ರವಾಗಿದೆ. ಜಿಲ್ಲೆಯನ್ನು ಮಾದರಿ, ಭ್ರಷ್ಟಾಚಾರ ...
Read moreDetailsಬೆಳಗಾವಿ ಜಿಲ್ಲೆಯ (Belagavi) ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನೀರಿನ ಟ್ಯಾಂಕ್ ಗೆ (Drinking water) ಕೀಟನಾಶಕ ಹಾಕಿ (Insecticide) ದುಷ್ಕೃತ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ...
Read moreDetailsನಾರಾಯಣ ಬರಮನಿ (ASP Narayan Bharaman)i ಪ್ರಕರಣದಿಂದ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಸರ್ಕಾರ ಕೊನೆಗೂ ಮುಜುಗರದಿಂದ ಪಾರಾಗಿದೆ. ಧಾರವಾಡ ಎಎಸ್‌ಪಿ ನಾರಾಯಣ (Dharwad ASP ) ಬರಮನಿ ...
Read moreDetailsಕಳೆದ ಒಂದು ತಿಂಗಳಿನಿಂದ ಗೋಕಾಕ ಜಾತ್ರೆಯ ನಿಮಿತ್ಯ ನಿರಂತರವಾಗಿ ಬಿಡುವಿಲ್ಲದೇ ಶ್ರಮಿಸುತ್ತಿರುವ ಗೋಕಾಕ ನಗರಸಭೆಯ ಪೌರಕಾರ್ಮಿಕರಿಗೆ ಡಾ. ಮಹಾಂತೇಶ ಅಣ್ಣಾ ಕಡಾಡಿಯವರು (Dr. Mahanthesh Anna Kadadi) ...
Read moreDetailsಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ, ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ...
Read moreDetailsಕರ್ನಾಟಕದಲ್ಲಿ ಎಲ್ಲಿಯವರೆಗೆ ಮರಾಠಿಗರ ಮೇಲೆ ಕ್ರಮ ಕೈಗೊಳ್ಳಲ್ವೋ ಅಲ್ಲಿಯವರೆಗೆ ಅವರ ದಬ್ಬಾಳಿಕೆ ನಿಲ್ಲಲ್ಲ ಎಂದು ಕನ್ನಡ ಪರ ಹೋರಾಟಗಾರ ಸಾ.ರಾ ಗೋವಿಂದ್ ಹೇಳಿದ್ದಾರೆ. ಕಳೆದ ಬಾರಿ ಕೂಡ ...
Read moreDetailshttps://youtu.be/ZLLOHcDtEEY
Read moreDetailsಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಕೊಟ್ಟ ಪೊಲೀಸರು. ಕನ್ನಡ ಮಾತಾಡು ಅಂದ ಕಂಡಕ್ಟರ್ ಮೇಲೆ ಪೋಕ್ಸೊ ಕೇಸ್ ದಾಖಲಿಸಿದ ಪೊಲೀಸರು, ಹಲ್ಲೆಗೊಳಗಾದ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ಮೇಲೆ ಪೋಕ್ಸೊ ...
Read moreDetails"ದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ, ಗಾಂಧಿ ತತ್ವ, ಅಂಬೇಡ್ಕರ್ ಅವರ ನೀತಿ ರಕ್ಷಣೆ ಮಾಡಲು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ" ...
Read moreDetails“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ...
Read moreDetailsಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಿದ್ದು ನಾನು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿದ ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಕಾಂಗ್ರೆಸ್ ಕಚೇರಿಗೆ ಜಾಗ ...
Read moreDetailsಬೆಂಗಳೂರು: ಬೆಳಗಾವಿ ಚಳಿಗಾಲದ ಅಧಿವೇಶದನ ವೇಳೆ ವಿಧಾನ ಪರಿಷತ್‌ನಲ್ಲಿ ಮಾತಿನ ವಾಕ್ಸಮರ ನಡೆದಿತ್ತು. ಡಿಸೆಂಬರ್ 19ರಂದು ನಡೆದಿದ್ದ ಮಾತಿನ ಚಕಮಕಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗು ಪರಿಷತ್ ...
Read moreDetailsಬೆಂಗಳೂರಿನಲ್ಲಿ ನ್ಯೂಇಯರ್ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದೆ. 2025ರ ಸ್ವಾಗತಕ್ಕೆ ಬೆಂಗಳೂರು ಸಜ್ಜಾಗಿದ್ದು, ಎಂ.ಜಿ ರೋಡ್, ಬ್ರಿಗೇಡ್ ರೋಡ್ಗಳು ಝಗಮಗಿಸುತ್ತಿವೆ. ಸಂಭ್ರಮಾಚರಣೆ ವೇಳೆ ಯಾವುದೇ ಅಹಿತರಕ ಘಟನೆ ನಡೆಯದಂತೆ ...
Read moreDetailsದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸಿದ್ದರಾಮಯ್ಯ ಅವರ ಮತ್ತೊಂದು ಕನಸಿಗೆ ನಾಳೆ ಚಾಲನೆ ಮುಖ್ಯಮಂತ್ರಿಗಳ ಕಾಳಜಿಗೆ ಸಾಕಾರ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ *ಡಿಸೆಂಬರ್ ...
Read moreDetailsವರ್ಷಪೂರ್ತಿ ರಾಜ್ಯದೆಲ್ಲೆಡೆ ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ ಕಾರ್ಯಕ್ಕೆ ಏರ್ಪಾಡು- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ, ಡಿಸೆಂಬರ್ 25: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ...
Read moreDetails*ಬೆಳಗಾವಿ,"ಕಾಂಗ್ರೆಸ್ ಪಕ್ಷದ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ನಮಗಿಂತ ಚನ್ನಾಗಿ ಬಿಜೆಪಿಯವರಿಗೂ ಗೊತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ ಸರ್ಕಿಟ್ ಹೌಸ್ ...
Read moreDetailsಬೆಳಗಾವಿ: ಸ್ಪೀಕರ್ ವಿರುದ್ಧವೇ ಕಾಂಗ್ರೆಸ್ ಸದಸ್ಯೆ ರೂಪಾ ಶಶಿಧರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟೈಮ್ ಮ್ಯಾನೇಜ್ ಮಾಡೋಕೆ ಬರೋದಿಲ್ಲವಾ..? ಅಂತಾ ಬೇಸರ ವ್ಯಕ್ತಪಡಿಸಿದ ಶಾಸಕಿ ರೂಪಾ ಶಶಿಧರ್, ಸ್ಪೀಕರ್ ...
Read moreDetailsಬೆಳಗಾವಿ:2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು.ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಸೋಮವಾರ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ...
Read moreDetailsಬೆಳಗಾವಿ:"ರಾಜಕೀಯ ಒತ್ತಡದಿಂದಾಗಿ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ಯೂಟರ್ನ್ ತೆಗೆದುಕೊಂಡಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada