Tag: Belagavi news

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 34 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 12,244 ...

Read moreDetails

Breaking :2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ಸಮನ್ಸ್!

ಅಥಣಿ: 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರಿಗೆ ಅಥಣಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ಟೋಬರ್ 9ರಂದು ...

Read moreDetails

ಮೆಟ್ರೋ ಪ್ರಯಾಣಕ್ಕೆ ಆನ್‌ಲೈನ್ ಟಿಕೆಟ್‌; ಲಗೇಜ್ ಟಿಕೆಟ್‌ಗೆ ಮಾತ್ರ ಕ್ಯೂ! ಹಬ್ಬದ ವೇಳೆ ಪ್ರಯಾಣಿಕರ ಪರದಾಟ

ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣದ ಟಿಕೆಟ್‌ನ್ನು ಮೊಬೈಲ್‌ನಲ್ಲೇ ಕ್ಷಣಾರ್ಧದಲ್ಲಿ ಪಡೆಯುವ ವ್ಯವಸ್ಥೆ ಇದೆ. ಆದರೆ ಹೆಚ್ಚುವರಿ ಲಗೇಜ್ ಅಥವಾ ದೊಡ್ಡ ಗಾತ್ರದ ಸೂಟ್‌ಕೇಸ್‌ ಕೊಂಡೊಯ್ಯುವ ಪ್ರಯಾಣಿಕರು ಮಾತ್ರ ಲಗೇಜ್ ...

Read moreDetails

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ ...

Read moreDetails

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಹಿರೇಬಾಗೇವಾಡಿಯಲ್ಲಿ ಪಂಜಿನ ಮೆರವಣಿಗೆ, ರಸ್ತೆ ತಡೆ ಪ್ರತಿಭಟನೆ

ಬೆಳಗಾವಿ: ಮಾಜಿ ಸಚಿವೆ ಹಾಗೂ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯಲ್ಲಿ ಬುಧವಾರ ಸಂಜೆ ...

Read moreDetails

ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಆದ್ಯತೆ : ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ : ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಮಹಾನಗರ ಪಾಲಿಕೆಯ ತುರ್ಮುರಿ ಘನತ್ಯಾಜ್ಯ ಸಂಸ್ಕರಣಾ ಮತ್ತು ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಘಟಕದ ...

Read moreDetails

ಕನ್ನಡ ನಾಮಫಲಕ ಕಡೆಗಣಿಸುವವರ ವಿರುದ್ಧ ಕಠಿಣ ಕ್ರಮ : ನಾಡವಿರೋಧಿಗಳಿಗೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ವಾರ್ನ್‌..!

ಬೆಳಗಾವಿ : ರಾಜ್ಯ ಸರ್ಕಾರದ ಕನ್ನಡ ಪರ ನಿಲುವಿಗೆ ಅನುಗುಣವಾಗಿ, ಸರ್ಕಾರಿ ಕಚೇರಿಗಳು ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕನ್ನಡ ನಾಮಫಲಕಗಳ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಉಲ್ಲಂಘನೆ ಕಂಡುಬಂದಲ್ಲಿ ಅಗತ್ಯ ...

Read moreDetails

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

ಬೆಳಗಾವಿ : ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಒಂದೊಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಈಗಾಗಲೇ ನಗರದ ವಿವಿಧ ಭಾಗಗಳು ಮಳೆಯ ನೀರಿನಿಂದ ಜಲಾವೃತವಾಗಿದ್ದಲ್ಲದೆ, ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆಯೇ ...

Read moreDetails

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಬೆಂಗಳೂರು : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಳಿಯ ಹಾಗೂ ಬೆಳಗಾವಿ ವಲಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸದ ...

Read moreDetails

ಎಂಇಎಸ್‌ನ ನಾಡ ವಿರೋಧಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು : ಜಿಲ್ಲಾಧಿಕಾರಿಗೆ ಕರವೇ ಒತ್ತಾಯ..

ಬೆಳಗಾವಿ : ಜೂನ್ 22 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಆಯೋಜಿಸಲಾಗಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅನುಮತಿ ನೀಡಬಾರದು ...

Read moreDetails

ಅಥಣಿ PSI ದೌರ್ಜನ್ಯದ ವಿರುದ್ಧ ಸಿಡಿದೆದ್ದ ವಕೀಲರ ಸಂಘ : FIR ದಾಖಲಿಸದಿದ್ರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ..!

ಬೆಳಗಾವಿ : ವಕೀಲರೊಬ್ಬರ ಮೇಲೆ ಏಕಾಏಕಿ ಹಲ್ಲೆ ನಡೆಸಿದ ಆರೋಪದಡಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ...

Read moreDetails

ನ್ಯಾಯವಾದಿ ಮೇಲೆ ಖಾಕಿ ದೌರ್ಜನ್ಯ : ಅಥಣಿ ಪಿಎಸ್‌ಐ ಸೇರಿ ಸಿಬ್ಬಂದಿ ವಿರುದ್ಧ ದೂರು ದಾಖಲು..

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದ ಗಲಾಟೆಯನ್ನು ನಿಯಂತ್ರಿಸಲು ಬಂದ ಪೊಲೀಸರು, ತಮ್ಮ ಪಾಡಿಗೆ ತಾವು ಮನೆ ಮುಂದೆ ಕುಳಿತಿದ್ದ ವಕೀಲರೊಬ್ಬರ ಮೇಲೆ ...

Read moreDetails

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ. ...

Read moreDetails

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ...

Read moreDetails

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ ...

Read moreDetails

ಹೋರಾಟಗಾರರ ಮುಂದೆ ಬಹಿರಂಗವಾಗಿಯೇ ತೊಡೆ ತಟ್ಟಿದ DYSP : ಮುಂದೇನಾಯ್ತು ನೋಡಿ..!

ಬೆಳಗಾವಿ : ಡಿವೈಎಸ್ಪಿಯೊಬ್ಬರು ಬಹಿರಂಗವಾಗಿ ಕನ್ನಡಪರ ಹೋರಾಟಗಾರರ ಜೊತೆ ವಾಗ್ವಾದ ಮಾಡಿಕೊಂಡು ಸೆಡ್ಡು ಹೊಡೆದು ಸಾರ್ವಜನಿಕ ಟೀಕೆಗೆ ಗುರಿಯಾಗಿದ್ದಾರೆ. https://youtu.be/dzlXVhn25GI?si=OlpH5vtZAUkeSSj- ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಘಟನೆಯ ವೀಡಿಯೋ ...

Read moreDetails

ಸಿದ್ದರಾಮಯ್ಯನವ್ರಿಗೆ ವಿಶ್ವಾಸ ದ್ರೋಹ ಬಗೆದ್ರಾ..?

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಮದ್ಯದ ಬಾಟಲ್‌, ಗ್ಲಾಸ್‌ ತುಂಬಿದ ಪೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.  ಈ ಬಗ್ಗೆ ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರರು ...

Read moreDetails

SSLC ಫಲಿತಾಂಶ ಸುಧಾರಣೆಗೆ ಮುಂದಾದ ಚಿಕ್ಕೋಡಿ ಡಿಡಿಪಿಐ : ಸೀತಾರಾಮು ವಿಶೇಷ ಪ್ಲ್ಯಾನ್‌ ಏನು..?

ಪ್ರತಿಧ್ವನಿ ವಿಶೇಷ ವರದಿ.. ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿವೆ. ಹೀಗಾಗಿ ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಫಲಿತಾಂಶ ...

Read moreDetails

ಆರ್‌ಎಸ್‌ಎಸ್‌ ದೆವ್ವ ಇದ್ದಂತೆ : ಖರ್ಗೆ ಮಾತಿಗೆ ದಿನೇಶ್‌ ಗುಂಡೂರಾವ್‌ ಹೀಗ್ಯಾಕಂದ್ರು..?

ಬೆಳಗಾವಿ : ಆರ್‌ಎಸ್‌ಎಸ್‌ ದೆವ್ವ ಇದ್ದಂತೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಲು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿಂದೇಟು ಹಾಕಿದ್ದಾರೆ. https://youtu.be/fAdxi3yqJDU?si=pbdJxnh8a7Udcl-n ನಗರದಲ್ಲಿಂದು ...

Read moreDetails

ದುಡಿಮೆಗಾಗಿ ಬಂದವರು ದಾರುಣ ಅಂತ್ಯ ಕಂಡರು : ಬಾಯ್ಲರ್‌ ದುರಂತದ ಹಿಂದಿನ ಕಣ್ಣೀರ ಕಥೆ..!

ಬೆಂಗಳೂರು : ಬಡತನದಲ್ಲಿ ಹುಟ್ಟಿ ಜೀವನದಲ್ಲಿ ಹೋರಾಡುವ ಮೂಲಕ ಬದುಕಿಗೊಂದು ಅರ್ಥಕಲ್ಪಿಸಿಕೊಟ್ಟು. ಹೆತ್ತವರಿಗೆ ನೆರವಾಗಬೇಕೆಂದು ಅದೆಷ್ಟೋ ಯುವ ಮನಸ್ಸುಗಳು ಕನಸು ಕಟ್ಟಿಕೊಂಡಿರುತ್ತವೆ. ಸಮಾಜದಲ್ಲಿ ಇತರರಂತೆ ಗೌರವ, ಘನತೆಯಿಂದ ...

Read moreDetails
Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

error: Content is protected !!