Tag: Belgaum

ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ : ರಮೇಶ್​ ಜಾರಕಿಹೊಳಿಗೆ ಭಾರೀ ಮುಖಭಂಗ

ಬೆಳಗಾವಿ : ಬಿಜೆಪಿಯಿಂದ ಟಿಕೆಟ್​ ಸಿಗದೇ ಕಾಂಗ್ರೆಸ್​ಗೆ ಪಲಾಯನ ಮಾಡಿದ್ದ ಲಕ್ಷ್ಮಣ ಸವದಿ ಭರ್ಜರಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಗೊಳಿಸಬೇಕೆಂದುಕೊಂಡಿದ್ದ ...

Read moreDetails

ಜೆಡಿಎಸ್​ ಜೊತೆ ಮತ್ತೊಮ್ಮೆ ಮೈತ್ರಿಯ ಸುಳಿವು ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯದಲ್ಲಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಜೆಡಿಎಸ್​ ಜೊತೆ ಚುನಾವಣಾತ್ತೋರ ಮೈತ್ರಿಯ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ...

Read moreDetails

ಎಕ್ಸಿಟ್​ ಪೋಲ್​ಗಳು ಕೇವಲ ಎಕ್ಸಿಟ್​ ಪೋಲ್​​ಗಳಷ್ಟೇ : ಸಿಎಂ ಬೊಮ್ಮಾಯಿ

ಬೆಳಗಾವಿ : ಎಕ್ಸಿಟ್ ಪೋಲ್ಸ್ ಕೇವಲ ಎಕ್ಸಿಟ್ ಪೋಲ್ಸ್ ಅಷ್ಟೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸವದತ್ತಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯಂತೆ ...

Read moreDetails

ಲಕ್ಷ್ಮಣ ಸವದಿಯನ್ನು ಸೋಲಿಸಲು ನೀವೆಲ್ಲ ಒಂದಾಗಿ : ಅಥಣಿ ಜನತೆಗೆ ಅಮಿತ್​ ಶಾ ಕರೆ

ಬೆಳಗಾವಿ : ಅಥಣಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿಂದು ಬಿಜೆಪಿ ಬೃಹತ್​ ಸಮಾವೇಶವನ್ನು ನಡೆಸುತ್ತಿದೆ. ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್​ ಶಾ ...

Read moreDetails

ಲಕ್ಷ್ಮಣ ಸವದಿ ರಾಜಕೀಯ ಜೀವನ ಅಂತ್ಯಕ್ಕೆ ರಮೇಶ್ ಜಾರಕಿಹೊಳಿ ಮಾಸ್ಟರ್​ ಪ್ಲಾನ್​..!

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಬಾರಿ ಬೆಳಗಾವಿ ರಾಜಕಾರಣ ಸಾಕಷ್ಟು ಮಹತ್ವವನ್ನು ಪಡೆದುಕೊಂಡಿದೆ. ಲಕ್ಷ್ಮಣ ಸವದಿ ರಾಜಕೀಯ ...

Read moreDetails

ಮಾಜಿ ಸಚಿವ ಡಿ ಬಿ ಇನಾಮದಾರ್ ನಿಧನ

ಬೆಂಗಳೂರು : ಮಾಜಿ ಸಚಿವ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ಡಿ.ಬಿ ಇನಾಮದಾರ್​ ವಿಧಿವಶರಾಗಿದ್ದಾರೆ. ಬೆಳಗಾವಿ ಭಾಗದಲ್ಲಿ ಮುತ್ಸದ್ಧಿ ರಾಜಕಾರಣಿ ಎನಿಸಿಕೊಂಡಿದ್ದ ಇನಾಮದಾರ್​ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ...

Read moreDetails

ಬಿ ಫಾರಂ ನೀಡುವಾಗ ಅಭ್ಯರ್ಥಿಗಳಿಂದ ಕಾಂಗ್ರೆಸ್ ಹಣ ಪಡೆದಿದೆ ಎಂದ ಸತೀಶ್​ ಜಾರಕಿಹೊಳಿ

ಬೆಳಗಾವಿ : ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲು ಕಾಂಗ್ರೆಸ್​ ಹಣ ಪಡೆದುಕೊಂಡಿದೆ ಎಂಬ ಶೋಭಾ ಕರಂದ್ಲಾಜೆ ಆರೋಪದ ವಿಚಾರವಾಗಿ ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ...

Read moreDetails

ಪ್ರತಿ ಬಾರಿಯಂತೆ ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸಿದ ಸತೀಶ್​ ಜಾರಕಿಹೊಳಿ!

ಬೆಳಗಾವಿ : ನಾಮಪತ್ರ ಸಲ್ಲಿಕೆ ಮಾಡಲು ಉತ್ತಮ ಮುಹೂರ್ತವನ್ನು ಹುಡುಕಿ, ದೇವರ ಆಶೀರ್ವಾದ ಪಡೆಯುವ ಅಭ್ಯರ್ಥಿಗಳ ನಡುವೆ ಯಮಕನಮರಡಿ ಕ್ಷೇತ್ರದ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಪ್ರತಿಬಾರಿಯಂತೆ ಈ ...

Read moreDetails

ಬಿಜೆಪಿ ಕಾರ್ಯಕರ್ತರ ಆಧಾರಿತ ಪಕ್ಷ, ಇಲ್ಲಿ ಕಾರ್ಯಕರ್ತರೇ ನಾಯಕ : ಅರುಣ್​ ಸಿಂಗ್​

ಬೆಳಗಾವಿ: ಬಿಜೆಪಿಯಲ್ಲಿ ಟಿಕೆಟ್​ ಸಿಗದ್ದಕ್ಕೆ ಕೆಲವರು ಪಕ್ಷವನ್ನು ಬಿಟ್ಟಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರಾಗಿ ಇಂತಹ ನಿರ್ಧಾರ ಕೈಗೊಳ್ಳುವ ಮುನ್ನ ಯೋಚನೆ ಮಾಡಬಹುದಿತ್ತು ಅಂತಾ ಬಿಜೆಪಿ ಉಸ್ತುವಾರಿ ...

Read moreDetails

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಶಮನಕ್ಕೆ ಹೈಕಮಾಂಡ್​ ಎಂಟ್ರಿ

ಬೆಳಗಾವಿ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದೇ ತಡ ಬಂಡಾಯದ ಹೊಗೆ ಜೋರಾಗಿದೆ. ಅದರಲ್ಲೂ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾದ ಬಳಿಕವಂತೂ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ರೆಬೆಲ್​ ...

Read moreDetails

ಧಾರವಾಡದಿಂದ ವಿನಯ್​ ಕುಲಕರ್ಣಿ ಪತ್ನಿಗೆ ಕಾಂಗ್ರೆಸ್​ ಟಿಕೆಟ್​..? : ವಿನಯ್​ ಕುಲಕುರ್ಣಿ ಹೇಳಿದಿಷ್ಟು

ಬೆಳಗಾವಿ: ಪಂಚಮಸಾಲಿ ಹೋರಾಟ ಸಮೀತಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಕಾಶಪ್ಪನವರ್​​ ರಾಜೀನಾಮೆ ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಚಿವ ವಿನಯ್​ ಕುಲಕರ್ಣಿ ನಮ್ಮ ಸಮಾಜದ ಒಳಗೆ ಬೆಂಕಿ ...

Read moreDetails

‘ಕಾಂಗ್ರೆಸ್​ಗೆ ಗ್ಯಾರಂಟಿಯಿಲ್ಲ, ರಾಜ್ಯದ ಜನತೆಗೆ ಏನು ಗ್ಯಾರಂಟಿ ಕಾರ್ಡ್ ಕೊಡ್ತಾರೆ’ : ಸಿಎಂ ಬೊಮ್ಮಾಯಿ ವ್ಯಂಗ್ಯ

ಬೆಳಗಾವಿ : ಯಾವುದೇ ಕಾರಣಕ್ಕೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸರ್ವಾನುಮತಗಳೊಂದಿಗೆ ಜಯಭೇರಿ ಬಾರಿಸಲಿದೆ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿಯು ...

Read moreDetails

‘ಭಾರತ ಎಂಬ ಹೆಸರು ನೀಡಿದ್ದೇ ಮುಸಲ್ಮಾನ ದೊರೆಗಳು ಎಂದು ಹೇಳಿದರೂ ಆಶ್ಚರ್ಯವಿಲ್ಲ’: ಸಿ.ಟಿ ರವಿ

ಬೆಳಗಾವಿ : ಉಡುಪಿ ಶ್ರೀ ಕೃಷ್ಣ ಮಠಕ್ಕೆ ಮುಸ್ಲಿಂ ರಾಜರು ಜಾಗ ಕೊಟ್ಟಿದ್ದಾರೆ ಎಂಬ ಕಾಂಗ್ರೆಸ್​ ಯುವನಾಯಕ ಮಿಥುನ್​ ರೈ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ...

Read moreDetails

‘500 ರೂ. ಕೊಟ್ಟು ಜನರನ್ನು ಸೇರಿಸ್ತಾರೆ’: ವೈರಲ್​ ವಿಡಿಯೋ ಬಗ್ಗೆ ಖುದ್ದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಳಗಾವಿ : ಬೆಳಗಾವಿಯಿಂದ ಪ್ರಜಾಧ್ವನಿ ಯಾತ್ರೆ ಮುಗಿಸಿ ಬಸ್ಸಿನಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ 500 ರೂಪಾಯಿ ಕೊಟ್ಟು ಸಮಾವೇಶಕ್ಕೆ ಜನರನ್ನು ...

Read moreDetails

‘ಪಕ್ಷಕ್ಕೆ ಕಳಂಕ ತರಬೇಡಿ’ : ರಮೇಶ್​ ಜಾರಕಿಹೊಳಿ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ನಾಯಕರಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವರ ರಮೇಶ್​ ಜಾರಕಿಹೊಳಿ ...

Read moreDetails

ದಿಢೀರ್​ ಸುದ್ದಿಗೋಷ್ಠಿ ಕರೆದ ಸಿದ್ದರಾಮಯ್ಯ : ಕುತೂಹಲ ಮೂಡಿಸಿದ ವಿಪಕ್ಷ ನಾಯಕನ ನಡೆ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಿರತರಾಗಿದ್ದಾರೆ. ಪ್ರಜಾಧ್ವನಿ ಯಾತ್ರೆಯ ಮೂಲಕ ರಾಜ್ಯದ ಜನರಿಗೆ ಹತ್ತಿರವಾಗಲು ...

Read moreDetails

‘ಯಡಿಯೂರಪ್ಪಗೆ ಬಿಜೆಪಿ ಸೋತರೆ ಸಾಕು ಎಂಬಂತಾಗಿದೆ’ : ಸಿದ್ದರಾಮಯ್ಯ

ಬೆಳಗಾವಿ : ನನ್ನ ಸಾವು ಬಯಸುತ್ತಿದ್ದಾರೆ, ನನಗೆ ಕೆಲವರು ಗುಂಡಿ ತೋಡುತ್ತಿದ್ದಾರೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ...

Read moreDetails

ಶಿವಮೊಗ್ಗ, ಬೆಳಗಾವಿಯಲ್ಲಿ ಪ್ರಧಾನಿ ಮೋದಿ ಕಮಾಲ್​ : ರಾಜ್ಯ ಭೇಟಿ ಹಿಂದಿದೆ ರಾಜಕೀಯ ಲೆಕ್ಕಾಚಾರ

ಶಿವಮೊಗ್ಗ/ ಬೆಳಗಾವಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ರಾಜಕೀಯ ಚದುರಂಗದಾಟ ಕೂಡ ಜೋರಾಗುತ್ತಿದೆ. ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿರುವ ರಾಜ್ಯ ಬಿಜೆಪಿ ನಾಯಕರು ...

Read moreDetails
Page 3 of 3 1 2 3

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!