ಕರ್ನಾಟಕ ರಾಜ್ಯೋತ್ಸವಕ್ಕೆ ಗೈರಾದ ಅಧಿಕಾರಿಗಳ ಮೇಲೆ ಕ್ರಮಕ್ಕಾಗಿ ಆಗ್ರಹ.
ಭಾಲ್ಕಿ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಭಾಗವಹಿಸಲು ಗೈರು ಹಾಜರಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸೇನೆಯ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ...
Read moreDetails