Tag: Bidar

ಮಳೆಗಾಲ ಪ್ರಾರಂಭವಾಗಿರುವುದರಿಂದ ಕಲುಷಿತ ನೀರಿನ ಬಗ್ಗೆ ಎಚ್ಚರದಿಂದಿರಿ: ಸಂಜೀವ ಕುಮಾರ

ಮಳೆಗಾಲ ಪ್ರಾರಂಭವಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರುಗಳಿಂದ ದುಷ್ಟಪರಿಣಾಮ ಬೀರುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ Field Test kit ಹಾಗೂ Vials ಮೂಲಕ ಕುಡಿಯುವ ನೀರನ್ನು ...

Read moreDetails

ಮಳೆಗೆ ಮೈಲೂರ್‌ ಶಾಲೆ ಗೋಡೆ ಕುಸಿತ: ಸಚಿವ ರಹೀಂ ಖಾನ್‌ ಭೇಟಿ, ತನಿಖೆಗೆ ಸೂಚನೆ..

ಮಳೆಗೆ ನಗರದ ಮೈಲೂರಿನ ಸರ್ಕಾರಿ ಶಾಲಾ ಕೊಠಡಿಯ ಗೋಡೆ ಕುಸಿದು ಬಿದ್ದಿದ್ದು, ಪೌರಾಡಳಿತ ಸಚಿವ ರಹೀಂ ಖಾನ್‌ (Rahim Khan) ಅವರು ಭೇಟಿ ನೀಡಿ ಪರಿಶೀಲಿಸಿದರು. ಶಾಲಾ ...

Read moreDetails

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ!

ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷವಾದ ಆಶ್ಚರ್ಯಕರ ಘಟನೆ ಬೀದರ್‌ನಲ್ಲಿ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ ಮಗುವನ್ನ ಅಂತ್ಯಸಂಸ್ಕಾರ ಮಾಡಲಾಗಿತ್ತು. ಆದರೆ ಮರುದಿನ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ...

Read moreDetails

ಒತ್ತುವರಿ ತೆರವಿಗೆ ಅಡ್ಡಿ; ಜಿ.ವಿ ಮಾಲ್‌ ವ್ಯವಸ್ಥಾಪಕನ ವಿರುದ್ಧ ಬಂಧನ ವಾರೆಂಟ್‌.

ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವರಿಗೆ ಜೀವ ಬೆದರಿಕೆ ಒಡ್ಡಿರುವ ನಗರದ ಮೋಹನ್‌ ಮಾರ್ಕೆಟ್‌ ಸಮೀಪದ ಜಿ.ವಿ. ಮಾಲ್‌(G V Mall) ವ್ಯವಸ್ಥಾಪಕನ ವಿರುದ್ಧ ಬಂಧನ ...

Read moreDetails

ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದ ಮಾಲೀಕನಿಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್..!

ಅಪ್ರಾಪ್ತ ವಯಸ್ಸಿನ ಬಾಲಕನ ಕೈಗೆ ಬೈಕ್ ಕೊಟ್ಟಿದ್ದ ತಪ್ಪಿಗೆ ವಾಹನದ ಮಾಲೀಕ 25 ಸಾವಿರ ರೂ. ದಂಡ ಪಾವತಿಸಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದೆ. ಬಸವಕಲ್ಯಾಣ ...

Read moreDetails

ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ!

ಬೀದರ್: ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿಗಳ ಗುಂಪಿನ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ. ಈ ಘಟನೆ ನಗರದ ಜಿಎನ್ ಡಿ ಇಂಜಿನಿಯರಿಂಗ್ ...

Read moreDetails

ಬಸ್ ಗಾಗಿ ಚಪ್ಪಲಿಯಿಂದ ಬಡಿದಾಡಿದ ಮಹಿಳೆಯರು

ಬೀದರ್‌: ಬಸ್ ಸೀಟಿಗಾಗಿ (Bus Seat) ಮಹಿಳೆಯರಿಬ್ಬರು ಚಪ್ಪಲಿಯಿಂದ ಪರಸ್ಪರ ಬಡಿದಾಡಿಕೊಂಡಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೀದರ್ ನಲ್ಲಿ ನಡೆದಿದೆ. ...

Read moreDetails

ಖಾರದ ಪುಡಿ ಎರಚಿ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೀದರ್: ಖಾರದ ಪುಡಿ ಎರಚಿ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಜಮೀನು ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ...

Read moreDetails

ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ; ಮೂವರು ಸ್ಥಳದಲ್ಲಿಯೇ ಸಾವು

ಬೀದರ್: ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಚಟ್ನಳ್ಳಿ ಎಂಬಲ್ಲಿ ...

Read moreDetails

ರಾಜ್ಯದ ಕೆಲವೆಡೆ ಭರ್ಜರಿ ಮಳೆ; ಸಿಡಿಲಿಗೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದ ಮಲೆನಾಡು, ಉತರ ಒಳನಾಡು ಸೇರಿದಂತೆ ಕೆಲವೆಡೆ ಗುಡುಗು- ಸಿಡಿಲಿನ ಭರ್ಜರಿ ಮಳೆಯಾಗುತ್ತಿದೆ. ಪರಿಣಾಮ ಸಿಡಿಲಿಗೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಬೀದರ್ ಹಾಗೂ ಶಿವಮೊಗ್ಗ ...

Read moreDetails

ಸಿಎಎ ವಿರೋಧಿ ನಾಟಕ ಪ್ರದರ್ಶನ ಪ್ರಕರಣ : ಬೀದರ್​​ನ ಶಾಹೀನ್​ ಶಾಲೆ ವಿರುದ್ಧ ದೇಶದ್ರೋಹ ಕೇಸ್​ ರದ್ದು

ಬೆಂಗಳೂರು : ಸಿಎಎ ಹಾಗೂ ಎನ್ಆರ್​ಸಿ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದ ಪ್ರಕರಣದ ಅಡಿಯಲ್ಲಿ ಬೀದರ್​​ನ ಶಾಹೀನ್​ ಶಾಲೆಯ ಆಡಳಿಯ ಮಂಡಳಿಯ ಸದಸ್ಯರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ...

Read moreDetails

ಬೀದರ್ : ಪೌರಾಯುಕ್ತ ಸೇರಿ ಎಂಟು ಮಂದಿ ಅಮಾನತು

ಬೀದರ್: ನಗರಸಭೆ ವ್ಯಾಪ್ತಿಯಲ್ಲಿ 358 ನಿವೇಶನಗಳಿಗೆ ಕಾನೂನುಬಾಹಿರ ಡಿಜಿಟಲ್‌ ಖಾತೆ ನೀಡಿದ್ದ ಹಾಗೂ ನಗರಸಭೆ ಮಳಿಗೆಗಳ ಹಂಚಿಕೆಯಲ್ಲಿ ಅಕ್ರಮವೆಸಗಿದ್ದ ಆರೋಪದ ಮೇಲೆ ಬೀದರ್‌ ನಗರಸಭೆಯ ಹಿಂದಿನ ಪೌರಾಯುಕ್ತ, ...

Read moreDetails

ಬೀದರ್ :ಲೋಕಾಯುಕ್ತ ಬೇಟೆ ಏಕಕಾಲಕ್ಕೆ ಆರು ಕಡೆ ದಾಳಿ

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸೋಮವಾರ ಬೆಳಂ‌ಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.ಬೀದರ್​ ಸಣ್ಣ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಸುರೇಶ ...

Read moreDetails

ಒಂದು ಕೋಟಿ ಮೌಲ್ಯದ 100 ಕೆ.ಜಿ ಗಾಂಜಾ ಪೊಲೀಸರ ವಶಕ್ಕೆ..!

ಬೀದರ್, ಏ.08 : ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ಒಂದು ಕೋಟಿ ಮೌಲ್ಯದ 100 ಕೆ.ಜಿ. ಗಾಂಜವನ್ನು ರಾಷ್ಟ್ರೀಯ ಹೆದ್ದಾರಿ 65ರ ನಿಂಬೂರ ಕ್ರಾಸ್ ಬಳಿ ವಶಪಡಿಸಿಕೊಂಡಿದ್ದು, ನಾಲ್ವರು ...

Read moreDetails

ಎಸ್​ಡಿಪಿಐ ಮತ್ತು ಪಿಎಫ್​ಐ ಕಾಂಗ್ರೆಸ್​ನ ಬಿ ಟೀಂ : ಸಂಸದ ತೇಜಸ್ವಿ ಸೂರ್ಯ ಆರೋಪ

ಬೀದರ್​ : ಕಾಂಗ್ರೆಸ್​ನ ಬಿ ಟೀಂನಂತೆ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ. ಬೀದರ್​ನ ಎಂಎಸ್​ ಪಾಟೀಲ್​ ...

Read moreDetails

ವಿಧಾನಸಭಾ ಚುನಾವಣೆ ಹಿನ್ನೆಲೆ : ಮೂವರ ವಿರುದ್ಧ ಗೂಂಡಾ ಕಾಯ್ದೆ , 11 ಜನರ ಗಡಿಪಾರಿಗೆ ಶಿಫಾರಸ್ಸು

ಬೀದರ್‌ :ಮಾ.31 : ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗುತ್ತಿರುವ 1504 ಮತದಾನ ಕೇಂದ್ರಗಳ ಪೈಕಿ 348 ಆಪತ್ತು ಜನಕ ಹಾಗೂ ಮತದಾನಕ್ಕೆ ಆಗಮಿಸಲು ಮತದಾರ ಹೆದರಿಕೆ ...

Read moreDetails

ಗ್ರಾಮ ಪಂಚಾಯ್ತಿ ಅಧಿಕಾರಿಗೆ ಲಂಚ ನೀಡಲು ಹಣವಿಲ್ಲದೆ, ಎತ್ತುಗಳನ್ನೇ ನೀಡಲು ಮುಂದಾದ ರೈತ

ಬೀದರ್ :ಮಾ.೨೮: ಜಿಲ್ಲೆಯ ಬಸವಕಲ್ಯಾಣದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿ ಬಿಲ್‌ ಪಾವತಿಗೆ 5 ಸಾವಿರ ರೂ. ಲಂಚ ಕೇಳಿದ್ದರಿಂದ ನೊಂದ ರೈತನೊಬ್ಬ ತನ್ನ ಜೋಡೆತ್ತುಗಳನ್ನು ...

Read moreDetails

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

ಬೀದರ್‌:ಮಾ.20: ಬಗದಲ್‌ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ₹7.20 ಲಕ್ಷ ಮೌಲ್ಯದ 14 ಮೋಟರ್‌ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್.ತಿಳಿಸಿದರು.ಬಗದಲ್‌ ...

Read moreDetails

ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

ಬೀದರ್‌:ಮಾ.19: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ 47 ನಿವೇಶನಗಳ ಹರಾಜು ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ತಿಳಿಸಿದರು. ಬುಡಾ ಅಧ್ಯಕ್ಷ ...

Read moreDetails
Page 3 of 4 1 2 3 4

Welcome Back!

Login to your account below

Retrieve your password

Please enter your username or email address to reset your password.

error: Content is protected !!