ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್ ಪ್ಲ್ಯಾನ್ ಏನು..?
ಬೆಂಗಳೂರು : ದೇಶದ ರಾಜಕಾರಣದಲ್ಲಿ ಬಿಹಾರ ಪ್ರಮುಖ ಪಾತ್ರ ವಹಿಸುತ್ತಲೇ ಬರುತ್ತಿದೆ. ಕೇಂದ್ರ ಸರ್ಕಾರಗಳ ರಚನೆಯ ಸಂದರ್ಭದಲ್ಲಿ ಬಿಹಾರದ ಪಾಲುದಾರಿಕೆ ಇಲ್ಲದಿದ್ದರೆ ಅದು ಅಪೂರ್ಣ ಸರ್ಕಾರ ಎಂಬ ಮಾತಿದೆ. ...
Read moreDetails

