ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಉಪಹಾರ ಕೂಟ ಏರ್ಪಡಿಸಲಾಗಿತ್ತು. ರಾಜ್ಯದ ಸಿಎಂಗೆ ಡಿಸಿಎಂ ಮನೆಯಲ್ಲಿ ...
Read moreDetails
























