Manipur Election | ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ
ಬರುವ ಮಣಿಪುರ ಚುನಾವಣೆಯ ಪೂರ್ವಭಾವಿಯಾಗಿ ಇಂದು ಬಿಜೆಪಿ 60 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿಎಂ ಎನ್.ಬಿರೇನ್ ಸಿಂಗ್ ಹಿಂಗಾಂಗ್ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ತಿಳಿದು ಬಂದಿದೆ. ...
Read moreDetails