ಬಿಜೆಪಿ-ಜೆಡಿಎಸ್ ಮೈತ್ರಿ ಫೈನಲ್ : ಹೆಚ್ಡಿಕೆ ಏನು ಹೇಳಿದ್ರು ಗೊತ್ತಾ..?
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ (JDS) ನಾಯಕ ಹೆಚ್.ಡಿಕುಮಾರಸ್ವಾಮಿ (HD Kumaraswamy) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆಯಿತು. ದೆಹಲಿಯ ...
Read moreDetails