ಈ ಬಜೆಟ್ನಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, SC-ST ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ : ಬಿ.ಕೆ. ಹರಿಪ್ರಸಾದ್
ಸಿಎಂ ಬಸವರಾಜ ಬೊಮ್ಮಾಯಿ (CM Bommai), ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ ಚೊಚ್ಚಲ ಬಜೆಟ್ಅನ್ನು ವಿರೋಧಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಈ ಬಜೆಟ್ನಲ್ಲಿ ...