ಷೇರುಪೇಟೆಯಲ್ಲಿ ರಕ್ತದೋಕುಳಿ, 6ಲಕ್ಷ ಕೋಟಿ ರುಪಾಯಿ ಮೌಲ್ಯದ ಸಂಪತ್ತು ನಾಶ
ಕುಸಿತದ ಹಾದಿಯಲ್ಲಿ ಸಾಗಿರುವ ಷೇರುಪೇಟೆಯಲ್ಲಿ ಕರಡಿ ಹಿಡಿತ ಬಿಗಿಗೊಂಡಿದೆ. ಶುಕ್ರವಾರ ವಾರಾಂತ್ಯದ ವಹಿವಾಟಿನಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ತೀವ್ರ ವಾಗಿ ಕುಸಿದಿದ್ದು ಶೇ.3ರಷ್ಟು ಇಳಿಕೆ ದಾಖಲಿಸಿವೆ. ...
Read moreDetails