ರಾಜ್ಯ ಬಿಜೆಪಿ ಮೇಲೆ ಯಾಕೆ ಮಲತಾಯಿ ಧೋರಣೆ..!? ಬಿಜೆಪಿ ಹೈಕಮಾಂಡ್‌ಗೆ ಸೆಡ್ಡು..!?
ರಾಜ್ಯದಲ್ಲಿ ಬಿಜೆಪಿ ಸ್ಥಿತಿಯನ್ನು ನೋಡಿದರೆ ಎಂಥವರಿಗು ಅಯ್ಯೋ ಪಾಪ ಎನಿಸುತ್ತದೆ. ಮಾಧ್ಯಮಗಳ ಎದುರು ಬಿಜೆಪಿ ನಾಯಕರು ಎಷ್ಟೇ ಗತ್ತಾಗಿ ಮಾತನಾಡಿದರೂ ಬಿಜೆಪಿ ಒಳಗೆ ಒಳಬೇಗುದಿ ಶುರುವಾಗಿದೆ. ರಾಜ್ಯ ...
Read moreDetails