BMTC ಚಾಲಕ & ನಿರ್ವಾಹಕರ ಮೇಲೆ ಗದಾಪ್ರಹಾರ : ಕಲೆಕ್ಷನ್ ಟಾರ್ಗೆಟ್ ಕೊಟ್ಟು ಸಿಬ್ಬಂದಿಗಳಿಗೆ ಅಧಿಕಾರಿಗಳ ಕಿರುಕುಳ !
ಸಾರಿಗೆ ನೌಕರರಿಗೆ ಒಂದಿಲ್ಲೊಂದು ರೂಪದಲ್ಲಿ ಸಮಸ್ಯೆಗಳ ಸರಮಾಲೆ ಇದ್ದೆ ಇದೆ. ಅದರ ಸಾಲು ಇದೀಗ ಮತ್ತಷ್ಟು ದೊಡ್ಡದಾಗುತ್ತಿದೆ. ಬಿಎಂಟಿಸಿ ಅಧಿಕಾರಿಗಳ ಹಿಟ್ಲರ್ ಆಡಳಿತ ಇದೀಗ ಮತ್ತೊಮ್ಮೆ ಬಟಾಬಯಲಾಗಿದೆ. ...
Read moreDetails






