Gym Ravi: ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ.
ಹೃದಯಸ್ಪರ್ಶಿ ಕಾರ್ಯದ ಮೂಲಕ ಎಲ್ಲರಿಗೂ ಆದರ್ಶವಾಗುತ್ತಿದ್ದಾರೆ "ಪುರುಷೋತ್ತಮ(Purushothama)" ಖ್ಯಾತಿಯ ನಟ. ಕೋಲಾರ ಮೂಲದ ಎ.ಕೆ.ರವಿ ಜಿಮ್ ರವಿ ಎಂದೇ ಖ್ಯಾತಿ ಪಡೆದವರು. ದೇಹದಾರ್ಢ್ಯ ಪಟುವಾಗಿ ದೇಶ ಹಾಗೂ ...
Read moreDetails