ಪದಕ ಗೆದ್ದಾಗ ಮನಮೋಹನ್ ಸಿಂಗ್ ಕೂಡ ನನಗೆ ಕರೆ ಮಾಡಿ ಅಭಿನಂದಿಸಿದ್ದರು ಆದರೆ ಮೋದಿಯಂತೆ ನಟಿಸಲಿಲ್ಲ: ಬಾಕ್ಸರ್ ವಿಜೇಂದರ್ ಸಿಂಗ್
ಒಲಿಂಪಿಕ್ಸ್ ಪದಕ ವಿಜೇತ ಭಾರತೀಯ ಬಾಕ್ಸರ್ ವಿಜೇಂದರ್ ಸಿಂಗ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿಜೇಂದರ್ ಸಿಂಗ್ ಅವರು ಒಲಿಂಪಿಕ್ಸ್ ನಲ್ಲಿ ನಾನು ...