ಮೊಲೆ ಹಾಲು ಉಣಿಸುವ ವಿಚಾರಕ್ಕೆ ಗಲಾಟೆ.. ಕಂದನನ್ನು ಬಿಟ್ಟು ಜೀವ ಕೊಂದಳು ಅಮ್ಮ..
ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಮಹಿಳೆ ಸಾವನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದರು. ಗಾರ್ವೇಬಾವಿಪಾಳ್ಯದ ಲಕ್ಷ್ಮೀ ಲೇಔಟ್‌ನಲ್ಲಿ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾರ್ವೇಬಾವಿಪಾಳ್ಯದ ...
Read moreDetails